Actress Life : ನಾಯಕಿ ಪ್ರಿಯಾಮಣಿ ಟಾಲಿವುಡ್ ಇಂಡಸ್ಟ್ರಿಯಲ್ಲಿ ವಿಶೇಷ ಹೆಸರು ಮಾಡಿದ್ದಾರೆ. 2009 ರಲ್ಲಿ ತೆರೆಕಂಡ ರಾಮ್‌ ಸಿನಿಮಾದ ಮೂಲಕ ಕನ್ನಡ ಸಿನಿರಂಗಕ್ಕೆ ಪರಿಚಯವಾದರು. ಅತಿ ಕಡಿಮೆ ಸಮಯದಲ್ಲಿ ಹೆಸರು ಮಾಡಿದ್ದಾಳೆ. ಗ್ಲಾಮರ್ ಶೋಗಳಷ್ಟೇ ಅಲ್ಲ ಕಂಟೆಂಟ್ ಓರಿಯೆಂಟೆಡ್ ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಕನ್ನಡ ಅಷ್ಟೇ ಅಲ್ಲ ತೆಲುಗು, ತಮಿಳು ಭಾಷೆಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸಿರುವ ಪ್ರಿಯಾಮಣಿ ಹಲವು ಹಿಂದಿ ಚಿತ್ರಗಳಲ್ಲಿ ವಿಶೇಷ ಗೀತೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆಯ ನಂತರ ಕೆಲ ವರ್ಷಗಳ ಕಾಲ ಸಿನಿಮಾದಿಂದ ದೂರ ಉಳಿದಿದ್ದ ಈ ಭಾಮಾ ಈಗ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯ ಪ್ರಿಯಾಮಣಿಗೆ ಸಂಬಂಧಿಸಿದ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.. ಅದು ಏನೆಂದರೆ, ಪ್ರಿಯಾಮಣಿಗೆ ಬಾಲಿವುಡ್ ಇಂಡಸ್ಟ್ರಿಯಲ್ಲಿ ಒಬ್ಬ ಸೋದರ ಸಂಬಂಧಿ ಇದ್ದಾಳೆ. ಹೌದು.. ಅದು ಆಕೆ ಸ್ಟಾರ್ ಹೀರೋಯಿನ್ 


ಇದನ್ನೂ ಓದಿ:ಅಂದು ಥೂ..! ಕರಾಬ್‌ ಲುಕ್‌ ಗುರು.. ಅಂದವರು ಇಂದು ಪ್ಲೀಸ್‌.. ಪ್ಲೀಸ್‌ ಒಂದು ಸೆಲ್ಫಿ ಅಂತ ಈಕೆ ಹಿಂದೆ ಬಿದ್ದಿದ್ದಾರೆ..!


ಪ್ರಿಯಾಮಣಿ ಮತ್ತು ವಿದ್ಯಾ ಬಾಲನ್ ಅಪಾರ ಅಭಿಮಾನಿಗಳನ್ನು ಹೊಂದಿರುವ ಜನಪ್ರಿಯ ತಾರೆಗಳು. ಇಬ್ಬರೂ ಸಖತ್ ಪಾತ್ರಗಳ ಮೂಲಕ ಹೆಸರು ಮಾಡಿದ್ದಾರೆ. ಆದರೆ ಈಗ ಪ್ರಿಯಾಮಣಿ ನೀಡಿರುವ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿದ್ಯಾ ಬಾಲನ್ ಅವರು ಹತ್ತಿರದ ಸಂಬಂಧಿ ಎಂದು ಎಂದು ಪ್ರಿಯಾ ಹೇಳಿಕೊಂಡಿದ್ದಾರೆ..


ಸಂದರ್ಶನವೊಂದರಲ್ಲಿ ಪ್ರಿಯಾಮಣಿ ತನ್ನ ಅಜ್ಜ ಕಡೆ ಸಂಬಂಧಿಕರು ಅಂತ ಹೇಳಿದ್ದಾರೆ. ಆದರೆ ಇಲ್ಲಿಯವರೆಗೆ ನಾವು ಒಬ್ಬರನ್ನೊಬ್ಬರು ನೋಡಿದ್ದು ಎರಡು ಬಾರಿ ಮಾತ್ರ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೊದಲು ಕಾಣಿಸಿಕೊಂಡೆವು ಅಂತ ತಿಳಿಸಿದ್ದಾರೆ..


ಇದನ್ನೂ ಓದಿ:ಅಂದು ಥೂ..! ಕರಾಬ್‌ ಲುಕ್‌ ಗುರು.. ಅಂದವರು ಇಂದು ಪ್ಲೀಸ್‌.. ಪ್ಲೀಸ್‌ ಒಂದು ಸೆಲ್ಫಿ ಅಂತ ಈಕೆ ಹಿಂದೆ ಬಿದ್ದಿದ್ದಾರೆ..!


ಶಾರುಖ್ ಖಾನ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಎರಡನೇ ಬಾರಿಗೆ ವಿದ್ಯಾ ಅವರನ್ನು ಭೇಟಿಯಾದೆ.. ಆಗಲೂ ವಿದ್ಯಾ ಪ್ರೀತಿಯಿಂದ ನಡೆದುಕೊಂಡರು. ವಿದ್ಯಾ ಜೊತೆ ನೇರ ಸಂಬಂಧ ಇಲ್ಲದಿದ್ದರೂ ಮುಂಬೈಗೆ ಹೋದಾಗಲೆಲ್ಲ ಅವರ ತಂದೆಯನ್ನು ನೋಡಿ ಮಾತನಾಡಿಸುತ್ತೇನೆ ಎಂದು ಪ್ರಿಯಾ ಮಣಿ ಈ ಹಿಂದಿನ ಸಂದರ್ಶನವೊಂದರಲ್ಲಿ ಹೇಳಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.