ಜಾನಿ ಮಾಸ್ಟರ್ ಅತ್ಯಾಚಾರ ಕೇಸ್‌ನಲ್ಲಿ ಅಲ್ಲು ಅರ್ಜುನ್..! ʼಪುಷ್ಪಾ 2ʼ ಶೂಟಿಂಗ್‌ ವೇಳೆ ಏನಾಯ್ತು..?

Jani Master Rape Case : ಜಾನಿ ಮಾಸ್ಟರ್ ಕೇಸ್ ಟಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ. ಎಲ್ಲಕ್ಕಿಂತ ಮಿಗಿಲಾಗಿ ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಭಾಗಿಯಾಗಿದ್ದಾರೆ ಎಂಬ ವದಂತಿ ಹಬ್ಬಿದೆ. ಅಲ್ಲದೆ, ಅಲ್ಲು ಅರ್ಜುನ್ ಸಂತ್ರಸ್ತೆಯ ಬೆಂಬಲಕ್ಕೆ ನಿಂತಿದ್ದಾರೆ ಎಂಬ ಮಾತುಗಳೂ ಸಹ ಕೇಳಿ ಬಂದವೆ.. ಜಾನಿ ಮಾಸ್ಟರ್ ಪ್ರಕರಣದ ಹಿಂದೆ ಅಲ್ಲು ಅರ್ಜುನ್ ಕೈ ಕೂಡ ಇದೆ ಎಂದು ಹೇಳಲಾಗುತ್ತಿದೆ... ಈ ಕುರಿತು ಸಂಪೂರ್ಣ ಸುದ್ದಿ ಇಲ್ಲಿದೆ..

ಜಾನಿ ಮಾಸ್ಟರ್ ಅತ್ಯಾಚಾರ ಕೇಸ್‌ನಲ್ಲಿ ಅಲ್ಲು ಅರ್ಜುನ್..! ʼಪುಷ್ಪಾ 2ʼ ಶೂಟಿಂಗ್‌ ವೇಳೆ ಏನಾಯ್ತು..?
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More