Blockbuster Movies Re-Release : ಪಿವಿರ್ ಮೊಟ್ಟ ಮೊದಲ ಬಾರಿಗೆ ಕನ್ನಡ ಸಿನೆಮಾಗಳ ಹೆಮ್ಮೆಯ ಸಂಭ್ರಚಾರಣೆ
ಪಿವಿಆರ್ ಹಾಗೂ ಐನಾಕ್ಸ್ ಕನ್ನಡ ಸಿನಿಮಾಗಳನ್ನು ಸಂಭ್ರಮಿಸುವ ಸುವರ್ಣ ಅವಕಾಶವನ್ನು ನೀಡಿದೆ. ಕನ್ನಡ ಸ್ಪೆಷಲ್ ಎಂಬ ವಿಶೇಷ ಆಫರ್ ನೀಡಿದೆ. ಅಂದರೆ ಕನ್ನಡ ಇಂಡಸ್ಟ್ರಿಯ ಬ್ಲಾಕ್ ಬಸ್ಟರ್ ಚಿತ್ರಗಳನ್ನು ರೀ ರಿಲೀಸ್ ಮಾಡುತ್ತಿದೆ. ಅದು ಕಡಿಮೆ ಬೆಲೆಯಲ್ಲಿ. ಕೇವಲ  99 ರೂಪಾಯಿಂದ ಟಿಕೆಟ್ ಶುರು ಮಾಡಿದೆ. ಹಾಗಿದ್ರೆ ಪಿವಿಆರ್ ಹಾಗೂ ಐನಾಕ್ಸ್ ಗಳಲ್ಲಿ ಮತ್ತೊಮ್ಮೆ ರಿಲೀಸ್ ಆಗಲಿರುವ ಬ್ಲಾಕ್ ಬಸ್ಟರ್ಸ್ ಚಿತ್ರಗಳು ಯಾವುದು ಅಂದರೆ,


COMMERCIAL BREAK
SCROLL TO CONTINUE READING

1. ರಾಜಕುಮಾರ
2. ಯಜಮಾನ
3. ಕೆಜಿಎಫ್-1
4. ಮಫ್ತಿ
5. ಮಾಸ್ಟರ್ ಪೀಸ್
6. ಗಂಧದಗುಡಿ
7. ಗರುಡ ಗಮನ ವೃಷಭ ವಾಹನ


ಇದನ್ನೂ ಓದಿ-Photos: ಇಟಲಿಯಲ್ಲಿ ಪತಿಯೊಂದಿಗೆ ಹಾಲಿಡೇ ಕಳೆದ ಕೆಜಿಎಫ್ ನಟಿ..!


ಯಾವಾಗ ಯಾವ ಚಿತ್ರ ರಿಲೀಸ್
ಪವರ್ ಸ್ಟಾರ್‌ ಪುನೀತ್ ರಾಜ್ ಕುಮಾರ್ ನಟನೆಯ ಫ್ಯಾಮಿಲಿ ಎಂಟರ್ ಟೈನರ್ ಸೂಪರ್ ಹಿಟ್ ಸಿನಿಮಾ ರಾಜಕುಮಾರ ಇದೇ ಶುಕ್ರವಾರದಂದು ರೀ ರಿಲೀಸ್ ಆಗ್ತಿದ್ರೆ, ಶನಿವಾರದಂದು ಯಜಮಾನ, ಭಾನುವಾರ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ -೧, ಸೋಮವಾರ ಶಿವಣ್ಣ ಶ್ರೀಮುರಳಿ ನಟನೆಯ ಮಫ್ತಿ, ಮಂಗಳವಾರದಂದು ಯಶ್ ನಟನೆಯ ಮಾಸ್ಟರ್ ಪೀಸ್, ಬುಧವಾರ ಅಪ್ಪು ಕನಸಿನ ಕೂಸು ಗಂಧದಗುಡಿ  ಹಾಗೂ ಗುರುವಾರ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ನೀಡಿದೆ.


ಹೆಚ್ಚಿನ ಮಾಹಿತಿಗಾಗಿ www.pvrcinemas.com ಭೇಟಿ ನೀಡಿ ಹಾಗೂ ಬುಕ್ ಮೈ ಶೋ ನಲ್ಲಿ ಟಿಕೇಟ್ಸ್ ಲಭ್ಯವಿದೆ.


ಇದನ್ನೂ ಓದಿ-Photo: ಹೊಸ ಫೋಟೋ ಶೂಟ್ನಲ್ಲಿ ಮಿಂಚಿದ ಬಾಲಿವುಡ್ ನಟಿ ಇಶಾ ಗುಪ್ತಾ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ