ಸ್ವಂತ ಮನೆಯನ್ನೇ ಶಾಲೆಯನ್ನಾಗಿಸಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಸ್ಟಾರ್‌ ಹೀರೋ..!

Raghava Lawrence : ಈ ನಟ, ನಿರ್ದೇಶಕ ಮತ್ತು ನೃತ್ಯ ಸಂಯೋಜಕರಾಗಿದ್ದು, ಚಿತ್ರರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಸಿನಿರಂಗಕ್ಕೆ ಹಲವಾರು ಹಿಟ್‌ ಸಿನಿಮಾಗಳನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ, ಸಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಅನೇಕ ಜನರಿಗೆ ಸ್ಪೂರ್ತಿಯಾಗಿದ್ದಾರೆ.. ಪ್ರಸ್ತುತ ತಮ್ಮ ಮನೆಯಲ್ಲಿ ಶಾಲೆಯನ್ನಾಗಿಸಿ ವಿದ್ಯಾದಾನಕ್ಕೆ ಮುಂದಾಗಿದ್ದಾರೆ.   

ಸ್ವಂತ ಮನೆಯನ್ನೇ ಶಾಲೆಯನ್ನಾಗಿಸಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಸ್ಟಾರ್‌ ಹೀರೋ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More