ತುಪ್ಪದ ಬೆಡಗಿ ಈಗ ಸಾರಾಯಿ ಶಾಂತಮ್ಮ..! 'ಗಜರಾಮ' ಸಿನಿಮಾದ ಸ್ಪೆಷಲ್ ಹಾಡು ಔಟ್‌

Gajarama song : ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಅವರು ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. 'ಬಿಚ್ಚುಗತ್ತಿ' ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿರುವ ರಾಜವರ್ಧನ್ ಇತ್ತೀಚೆಗಷ್ಟೇ 'ಹಿರಣ್ಯ' ಅನ್ನೋ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಇದೀಗ ಮ್ಯಾಸೀವ್ ಸ್ಟಾರ್ ಖಾತೆಯಿಂದ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಗಜರಾಮ. 

ತುಪ್ಪದ ಬೆಡಗಿ ಈಗ ಸಾರಾಯಿ ಶಾಂತಮ್ಮ..! 'ಗಜರಾಮ' ಸಿನಿಮಾದ ಸ್ಪೆಷಲ್ ಹಾಡು ಔಟ್‌
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More