ʼಆತನೊಂದಿಗೆ ನಟಿಸಿದ್ರೆ ಫೇಮಸ್ ಆಗ್ತೀನಿ ಅಂತ ಒಪ್ಕೊಂಡೆ.. ಆದ್ರೆ ಆಗಿದ್ದೇ ಬೇರೆ..ʼ ಖ್ಯಾತ ನಟಿಯ ಶಾಕಿಂಗ್ ಹೇಳಿಕೆ!

rakul preet singh comment: ರಾಕುಲ್ ಪ್ರೀತ್ ಸಿಂಗ್ ಬಹಳ ಸಮಯದಿಂದ ಟಾಲಿವುಡ್‌ನಲ್ಲಿ ಸ್ಟಾರ್ ಹೀರೋಯಿನ್ ಆಗಿದ್ದಾರೆ. ಆದರೆ, ಒಂದು ಚಿತ್ರದ ವೈಫಲ್ಯ ಅವರ ವೃತ್ತಿಜೀವನದ ಮೇಲೆ ದೊಡ್ಡ ಪರಿಣಾಮ ಬೀರಿತು ಎಂದು ರಾಕುಲ್ ಹೇಳುತ್ತಾರೆ. ಆ ಚಿತ್ರ ಯಾವುದು ಎಂದು ಇಲ್ಲಿ ತಿಳಿದುಕೊಳ್ಳೋಣ. 

ʼಆತನೊಂದಿಗೆ ನಟಿಸಿದ್ರೆ ಫೇಮಸ್ ಆಗ್ತೀನಿ ಅಂತ ಒಪ್ಕೊಂಡೆ.. ಆದ್ರೆ ಆಗಿದ್ದೇ ಬೇರೆ..ʼ ಖ್ಯಾತ ನಟಿಯ ಶಾಕಿಂಗ್ ಹೇಳಿಕೆ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More