Ranbir Kapoor Ramayana Movie : ಬಾಲಿವುಡ್ ನಟ ರಣಬೀರ್ ಕಪೂರ್ ತಮ್ಮ ಕೊನೆಯ ಚಿತ್ರ ಅನಿಮಲ್ ಮೂಲಕ ಜನರನ್ನು ಅಚ್ಚರಿಗೊಳಿಸಿದರು. ಈ ಸಿನಿಮಾದಲ್ಲಿ ರಣಬೀರ್‌ ಕಪೂರ್ ಫಿಟ್ನೆಸ್ ಎಲ್ಲರ ಗಮನ ಸೆಳೆಯಿತು. ಅನಿಮಲ್‌ನಲ್ಲಿ ರಣಬೀರ್‌ ಕಪೂರ್ ಮಾಡಿರುವ ಪಾತ್ರ ನೋಡಿ ಅಭಿಮಾನಿಗಳು ಫುಲ್‌ ಫಿದಾ ಆಗಿದ್ದಾರೆ. ಸದ್ಯ ರಣಬೀರ್‌ ರಾಮಾಯಣ ಸಿನಿಮಾದ ಕುರಿತು ಚರ್ಚೆಲ್ಲಿದ್ದಾರೆ. ನಿತೀಶ್ ತಿವಾರಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ರಣಬೀರ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗಾನ ಮಾಂತ್ರಿಕ, ಕರಾವಳಿಯ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ಇನ್ನಿಲ್ಲ 


ರಣಬೀರ್ ಕಪೂರ್ 'ರಾಮಾಯಣ' ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸುವುದು ಸುಲಭವಲ್ಲ. ರಣಬೀರ್ ಪಾತ್ರಕ್ಕೆ ಜೀವ ತುಂಬಲು ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ನಟ ತನ್ನ ಫಿಟ್‌ನೆಸ್‌ನಿಂದ ಎಲ್ಲರನ್ನೂ ಅಚ್ಚರಿಗೊಳಿಸುತ್ತಿದ್ದಾರೆ. ರಣಬೀರ್ ತರಬೇತುದಾರ ಶಿವೋಹಂ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ರಣಬೀರ್ ಅವರ ಸದೃಢ ದೇಹವನ್ನು ಸ್ಪಷ್ಟವಾಗಿ ಕಾಣಬಹುದು.


 


Tamannaah Bhatia : ಮಿಲ್ಕಿ ಬ್ಯೂಟಿಗೆ ಸೈಬರ್ ಶಾಕ್.. ‌ತಮನ್ನಾ ಭಾಟಿಯಾಗೆ ಸಮನ್ಸ್ ! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.