ನನ್ನ ಗರ್ಭಪಾತದ ಬಗ್ಗೆ ಯಾರಿಗೂ ಹೇಳಲಿಲ್ಲ : ಕೊನೆಗೂ 54 ವರ್ಷದ ವ್ಯಕ್ತಿಯ ಜೊತೆಗಿನ ಆ ರಹಸ್ಯ ಬಿಚ್ಚಿಟ್ಟ ಸ್ಟಾರ್‌ ನಟಿ

Rani Mukerji : ನಟಿ ರಾಣಿ ಮುಖರ್ಜಿಗೆ ಇಂದು ಯಾವುದೇ ಪರಿಚಯದ ಅಗತ್ಯವಿಲ್ಲ. ರಾಣಿ ಇಂದು ಬಾಲಿವುಡ್‌ನಿಂದ ದೂರವಿದ್ದರೂ, ಅವರು ಯಾವಾಗಲೂ ಒಂದಲ್ಲ ಒಂದು ಕಾರಣಕ್ಕಾಗಿ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗೆ ಸಂದರ್ಶನವೊಂದರಲ್ಲಿ, ನಟಿ ತಮ್ಮ ಎರಡನೇ ಮಗುವಿನ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದರು. ಇಂದಿಗೂ, ನಟಿಯ ಆ ಹೇಳಿಕೆ ಸುದ್ದಿಯಲ್ಲಿದೆ.

ನನ್ನ ಗರ್ಭಪಾತದ ಬಗ್ಗೆ ಯಾರಿಗೂ ಹೇಳಲಿಲ್ಲ : ಕೊನೆಗೂ 54 ವರ್ಷದ ವ್ಯಕ್ತಿಯ ಜೊತೆಗಿನ ಆ ರಹಸ್ಯ ಬಿಚ್ಚಿಟ್ಟ ಸ್ಟಾರ್‌ ನಟಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More