ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಣವೀರ್ ಸಿಂಗ್-ದೀಪಿಕಾ ಪಡುಕೋಣೆ
ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರು 2018 ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಸಮಾರಂಭದಲ್ಲಿ ವಿವಾಹವಾದರು. ಇಂದು ಅವರು ತಮ್ಮ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದಾರೆ.
ಬೆಂಗಳೂರು: ಬಾಲಿವುಡ್ ಖ್ಯಾತ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಇಂದು ತಮ್ಮ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದಾರೆ. ಈ ಸಂದರ್ಭವನ್ನು ವಿಶೇಷವಾಗಿಸಲು ರಣವೀರ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಅಪರೂಪದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
Ranveer Singh) ಆತ್ಮಗಳು ಶಾಶ್ವತವಾಗಿ ಹೆಣೆದುಕೊಂಡಿವೆ. ಎರಡನೇ ವಾರ್ಷಿಕೋತ್ಸವದ ಶುಭಾಶಯಗಳು, “ದೀಪಿಕಾಪಡುಕೋಣೆ” ಎಂದು ಅದಕ್ಕೆ ಶೀರ್ಷಿಕೆ ನೀಡಿದ್ದಾರೆ.
ಮುಂಬೈ ರಿಸೆಪ್ಷನ್'ನಲ್ಲಿ ಮಿಂಚಿದ ದೀಪ್-ವೀರ್
ದೀಪಿಕಾ ಕಟ್ಟಾಜ್ಞೆ: ರಣವೀರ್ ಸಿಂಗ್ ಮರೆತೂ ಮಾಡುವಂತಿಲ್ಲ ಈ 3 ಕೆಲಸ
ರಣವೀರ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಅವರು 2018ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಸಮಾರಂಭದಲ್ಲಿ ವಿವಾಹವಾದರು. ಈ ಜೋಡಿ ಕೊಂಕಣಿ ಮತ್ತು ಸಿಂಧಿ ಸಂಪ್ರದಾಯದ ಪ್ರಕಾರ ಮದುವೆಯಾದರು. ಈ ಶುಭ ಸಂದರ್ಭದಲ್ಲಿ ಅವರ ಆಪ್ತರು ಮತ್ತು ಕುಟುಂಬಸ್ಥರು ಭಾಗವಹಿಸಿದ್ದರು.
ದೀಪಿಕಾ-ರಣವೀರ್ ಮದುವೆಗಾಗಿ ನವೆಂಬರ್ 15ನ್ನು ಆಯ್ಕೆ ಮಾಡಲು ಕಾರಣ ಏನ್ ಗೊತ್ತಾ?
ದೀಪಿಕಾ ಶೀಘ್ರದಲ್ಲೇ ನಾಗ್ ಅಶ್ವಿನ್ ಅವರ ಮುಂದಿನ ಚಿತ್ರದಲ್ಲಿ ಪ್ರಭಾಸ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.