ರಶ್ಮಿಕಾ ಮಂದಣ್ಣ ಸಂಭಾವನೆ ಹೆಚ್ಚಳ.. ಪ್ರತಿಕ್ರಿಯೆ ನೀಡಿದ ನ್ಯಾಷನಲ್ ಕ್ರಶ್!
Rashmika Mandanna Remuneration Hike : ಸಾಮಾನ್ಯವಾಗಿ ಸ್ಟಾರ್ಗಳು ತಮ್ಮ ಸಂಭಾವನೆಯನ್ನು ಹಿಟ್ ಸಿನಿಮಾಗಳ ಬಳಿಕ ಹೆಚ್ಚಿಸುತ್ತಾರೆ. ಹಾಗೆಯೇ ರಶ್ಮಿಕಾ ಮಂದಣ್ಣ ಸಹ ತಮ್ಮ ಸಂಭಾವನೆಯನ್ನ ಹೆಚ್ಚಿಸಿದ್ದಾರೆ ಎಂದು ಹೇಳಿಲಾಗುತ್ತಿತ್ತು.
Rashmika Mandanna Remuneration: ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ನಟಿಯಾಗಿ ಏಳು ವರ್ಷಗಳಲ್ಲೇ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಈ ಚೆಲುವೆ 2016ರಲ್ಲಿ ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ನಾಯಕಿಯಾಗಿ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಬಳಿಕ ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಅವಕಾಶಗಳನ್ನು ಪಡೆದರು. ಅದರಲ್ಲೂ ಟಾಲಿವುಡ್ ಪ್ರೇಕ್ಷಕರು ರಶ್ಮಿಕಾ ಎಂದರೆ ತುಂಬಾ ಅಭಿಮಾನ ಇಟ್ಟುಕೊಂಡಿದ್ದಾರೆ. ಸತತವಾಗಿ ಸ್ಟಾರ್ ಹೀರೋಗಳ ಜೊತೆ ಜೋಡಿಯಾಗುವ ಮೂಲಕ ಖ್ಯಾತ ತಾರೆಯಾಗಿದ್ದಾರೆ.
ಪುಷ್ಪಾ ಸಿನಿಮಾ ಯಶಸ್ಸು ಅವರ ವೃತ್ತಿಜೀವನವನ್ನು ಬದಲಾಯಿಸಿತು. ಟಾಲಿವುಡ್ ನಿಂದ ರಶ್ಮಿಕಾ ಬಾಲಿವುಡ್‌ಗೆ ಹಾರಿದರು. ರಶ್ಮಿಕಾ ಅವರ ಮೊದಲ ಬಾಲಿವುಡ್ ಚಿತ್ರ ಗುಡ್ ಬೈ. ಈ ಸಿನಿಮಾದಲ್ಲಿ ನಿರೀಕ್ಷಿತ ಯಶಸ್ಸನ್ನು ಪಡೆಯಲಿಲ್ಲ. ಇತ್ತೀಚೆಗೆ ಬಿಡುಗಡೆಯಾದ ರಶ್ಮಿಕಾ ರಣಬೀರ್ ನಟನೆಯ ಅನಿಮಲ್ ವಿಮರ್ಶಕರ ಮೆಚ್ಚುಗೆಯ ಹೊರತಾಗಿಯೂ ಬಾಕ್ಸ್ ಆಫೀಸ್ ನಲ್ಲಿ ಭಾರಿ ಹಿಟ್ ಆಯಿತು. ಇದು ರಶ್ಮಿಕಾ ಮಂದಣ್ಣ ಕ್ರೇಜ್ ಅನ್ನು ಇನ್ನಷ್ಟು ಹೆಚ್ಚಿಸಿದೆ. ಸದ್ಯ ತೆಲುಗು, ತಮಿಳು, ಹಿಂದಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ: Sai Pallavi: ಅಮಿರ್ ಖಾನ್ ಪುತ್ರನ ಜತೆ ಸಾಯಿ ಪಲ್ಲವಿ ಸುತ್ತಾಟ, ಫೋಟೋ ವೈರಲ್
ಪೃಥ್ವಿ ಅಂಬಾರ್ - ಮಿಲನಾ ನಾಗರಾಜ್ ನಟನೆಯ ‘ಫಾರ್ ರಿಜಿಸ್ಟ್ರೇಷನ್’ ಟ್ರೇಲರ್ ರಿಲೀಸ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.