ʼಆ ನಟನೊಂದಿಗೆ ಸಿನಿಮಾ ಮಾಡಿದ್ರೆ ನನ್ನ ಕ್ರೇಜ್‌ ನೆಕ್ಸ್ಟ್‌ಲೆವೆಲ್‌ಗೆ ಹೋಗುತ್ತೆʼ.. ಶಾಕಿಂಗ್‌ ಹೇಳಿಕೆ ಕೊಟ್ಟ ರಶ್ಮಿಕಾ ಮಂದಣ್ಣ!

Rashmika mandanna comment: ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ಚಿತ್ರಗಳ ಮೂಲಕ ಉದ್ಯಮದಲ್ಲಿ ಟಾಪ್ ಹೀರೋಯಿನ್ ಆಗಿ ಹೊರಹೊಮ್ಮುತ್ತಿದ್ದಾರೆ. ಅಭಿಮಾನಿಗಳಿಂದ ಪ್ರೀತಿಯಿಂದ ನ್ಯಾಷನಲ್ ಕ್ರಶ್ ಎಂದು ಕರೆಯಲ್ಪಡುವ ಈ ನಟಿ ಈಗ ಬೆರಳೆಣಿಕೆಯಷ್ಟು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.  
 

ʼಆ ನಟನೊಂದಿಗೆ ಸಿನಿಮಾ ಮಾಡಿದ್ರೆ ನನ್ನ ಕ್ರೇಜ್‌ ನೆಕ್ಸ್ಟ್‌ಲೆವೆಲ್‌ಗೆ ಹೋಗುತ್ತೆʼ.. ಶಾಕಿಂಗ್‌ ಹೇಳಿಕೆ ಕೊಟ್ಟ ರಶ್ಮಿಕಾ ಮಂದಣ್ಣ!
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More