ರಶ್ಮಿಕಾ ಮಂದಣ್ಣ ಉಟ್ಟ ಈ ಸೀರೆ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

Rashmika Mandanna : ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಆಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ಈ ಸಮಾರಂಭದಲ್ಲಿ ರಶ್ಮಿಕಾ ಧರಿಸಿದ್ದ ಸೀರೆ ಕೂಡ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. 

Written by - Chetana Devarmani | Last Updated : Sep 5, 2023, 04:19 PM IST
  • ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ರಶ್ಮಿಕಾ
  • ರಶ್ಮಿಕಾ ಧರಿಸಿದ್ದ ಸೀರೆ ಕೂಡ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು
  • ರಶ್ಮಿಕಾ ತೊಟ್ಟ ಈ ಸಿಂಪಲ್‌ ಸೀರೆಯ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ
ರಶ್ಮಿಕಾ ಮಂದಣ್ಣ ಉಟ್ಟ ಈ ಸೀರೆ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! title=
Rashmika Mandanna

Rashmika Mandanna Saree Price : ರಶ್ಮಿಕಾ ಮಂದಣ್ಣ ಬಗ್ಗೆ ಸಿನಿಮಾ ಅಭಿಮಾನಿಗಳಿಗೆ ವಿಶೇಷ ಪರಿಚಯದ ಅಗತ್ಯವಿಲ್ಲ. ಕೂರ್ಗ್‌ನ ಈ ಚೆಲುವೆ ಸಾಲು ಸಾಲು ಹಿಟ್ ಸಿನಿಮಾಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಈ ನಟಿ ಪ್ರಸ್ತುತ ತೆಲುಗಿನಲ್ಲಿ ಅಲ್ಲು ಅರ್ಜುನ್ ಎದುರು ಪುಷ್ಪಾ ದಿ ರೂಲ್ ಜೊತೆಗೆ ಲೇಡಿ ಸೆಂಟ್ರಿಕ್ ಚಲನಚಿತ್ರ ರೇನ್ಬೋದಲ್ಲಿ ಕೆಲಸ ಮಾಡುತ್ತಿದ್ದಾರೆ.

ಪ್ರಸ್ತುತ ಹಿಂದಿಯಲ್ಲಿ ಅನಿಮಲ್ ಎಂಬ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ಜೊತೆ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ನಾಯಕಿ ರಶ್ಮಿಕಾ ಮಂದಣ್ಣ ತಮ್ಮ ಅಸಿಸ್ಟೆಂಟ್‌ನ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು, ವೇದಿಕೆ ಮೇಲೆ ವಧುವರರು ಕಾಲಿಗೆ ಬಿದ್ದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ಈ ಬಗ್ಗೆ ನೆಟಿಜನ್‌ಗಳು ನಾನಾ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: ಸೀರೆಯುಟ್ಟು ನಾಭಿ ದರ್ಶನ ಮಾಡಿಸಿದ ಮೌನಿ ರಾಯ್‌...ಫೋಟೋಸ್‌ ನೋಡಿ

 

 

ಆದರೆ ಈ ಮದುವೆ ಸಮಾರಂಭಕ್ಕೆ ರಶ್ಮಿಕಾ ತುಂಬಾ ಸರಳವಾಗಿ ಬಂದಿದ್ದರು. ಸೀರೆಯಲ್ಲಿ ಮುದ್ದಾಗಿ ಕಂಗೊಳಿಸುತ್ತಿದ್ದಾರೆ. ಡಿಸೈನರ್ ಅನಿತಾ ಡೋಂಗ್ರೆ ಮಿಧಾ ವಿನ್ಯಾಸಗೊಳಿಸಿದ ಕಿತ್ತಳೆ ಬಣ್ಣದ ಸೀರೆಯಲ್ಲಿ ರಶ್ಮಿಕಾ ಸುಂದರವಾಗಿ ಕಾಣುತ್ತಿದ್ದರು.

ಸರಳವಾಗಿ ಕಾಣುವ ಈ ಸೀರೆಯ ಬೆಲೆ ಸುಮಾರು ರೂ. 35 ಸಾವಿರ ಅಂತೆ ಎನ್ನಲಾಗಿದೆ. ಈ ಸೀರೆಯಲ್ಲಿ ರಶ್ಮಿಕಾ ಮದುವೆಯ ಸಂಭ್ರಮಕ್ಕೆ ಗ್ಲಾಮರಸ್ ಟಚ್ ಸೇರಿಸಿದ್ದಾರೆ. ರಶ್ಮಿಕಾಗೆ ಮತ್ತೊಂದು ಬಂಪರ್ ಆಫರ್ ಸಿಕ್ಕಿದೆ.

ಇದನ್ನೂ ಓದಿ: ಜವಾನ್‌ ಸಿನಿಮಾ ರಿಲೀಸ್‌ಗೂ ಮೊದಲೇ ಹೊಸ ದಾಖಲೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

 

Trending News