Rashmika Mandanna: ಸದ್ಯ ದಕ್ಷಿಣ ಭಾರತ ಚಿತ್ರರಂಗವನ್ನು ಮೀರಿ ಬಾಲಿವುಡ್‌ನಲ್ಲಿ ಛಾಪು ಮೂಡಿಸುತ್ತಿರುವ ನಟಿ ರಶ್ಮಿಕಾ ಇತ್ತೀಚೆಗೆ ಅನಿಮಲ್‌ ಸಿನಿಮಾದಲ್ಲಿ ಮಿಂಚಿದ್ದರು.. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಬೇಟೆಯಾಡುತ್ತಿದೆ.. ವಿಶ್ವದಾದ್ಯಂತ 800 ಕೋಟಿ ರೂಪಾಯಿ ಕಲೆಕ್ಷನ್‌ ಮಾಡಿದೆ.. 


COMMERCIAL BREAK
SCROLL TO CONTINUE READING

ಇನ್ನು ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ಕುರಿತಾ ವದಂತಿಗಳು ಇವಾಗಿನಿಂದಲ್ಲ.. ಸಾಕಷ್ಟು ದಿನಗಳಿಂದ ಇವೆ.. ಆದರೆ ಅದ್ಯಾವುದಕ್ಕೆ ಕ್ಲಾರಿಟಿ ಸಿಕ್ಕಿಲ್ಲ.. ಇದೀಗ ನಟಿ ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ 'ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು' ಎಂದು ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ.. 


[[{"fid":"361479","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ-Salar: ಸಲಾರ್ ಚಿತ್ರದ ನಾಯಕ ಯಶ್! ಟ್ರೈಲರ್ ನಲ್ಲಿ ಆ ದೃಶ್ಯವನ್ನು ಗಮನಿಸಿದ್ದೀರಾ..?


ಈ ಪೋಸ್ಟ್‌ ನೋಡಿದ ನೆಟ್ಟಿಗರು ಸದ್ಯ ಇದು ವಿಜಯ್ ದೇವರಕೊಂಡ ಅವರಿಗೆ ಎಂದು ಕಮೆಂಟ್ ಮಾಡುತ್ತಿದ್ದಾರೆ... ಇನ್ನು ನಟಿ ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ಅವರು ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವುದಕ್ಕೆ ಹಲವಾರು ಸಾಕ್ಷಿಗಳು ಸಿಕ್ಕರೂ ಕೂಡ ಅವರು ತಾವೀಬ್ಬರು ಫ್ರೆಂಡ್ಸ್‌ ಎನ್ನುವ ರೀತಿಯಲ್ಲೇ ನಡೆದುಕೊಳ್ಳುತ್ತಿದ್ದಾರೆ... ಅಲ್ಲದೇ ಇಬ್ಬರೂ ಆಗಾಗ ವಿದೇಶ ಪ್ರವಾಸಕ್ಕೆ ಹೋಗುವ ಫೋಟೋಗಳು ವೈರಲ್ ಆಗುತ್ತಿರುತ್ತವೆ.


ಇನ್ನು ಇತ್ತೀಚೆಗಷ್ಟೇ ನಟಿ ರಶ್ಮಿಕಾ ರಣಬೀರ್‌ ಕಪೂರ್‌ಗೆ ಜೋಡಿಯಾಗಿ ಅನಿಮಲ್‌ ಚಿತ್ರದಲ್ಲಿ ನಟಿಸಿದ್ದಾರೆ.. ಈ ಚಿತ್ರವನ್ನು ಖ್ಯಾತ ನಿರ್ದೇಶಕ ಸಂದೀಪ್‌ ರೆಡ್ಡಿ ವಂಗಾ ನಿರ್ದೇಶಿಸಿದ್ದು.. ಚಿತ್ರ ಭಾಕ್ಸಾಫಿಸ್‌ನಲ್ಲಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.. ಕಲೆಕ್ಷನ್‌ ವಿಚಾರದಲ್ಲಿಯೂ ಈ ಸಿನಿಮಾ ಎಲ್ಲ ದಾಖಲೆಗಳನ್ನು ಉಢೀಸ್‌ ಮಾಡುತ್ತಿದೆ.. 


ಇದನ್ನೂ ಓದಿ-ಸಲಾರ್ ಬಜೆಟ್ 400 ಕೋಟಿ.. ಆದ್ರೆ ಪ್ರಭಾಸ್‌, ಶ್ರುತಿ ಹಾಸನ್‌ ಪಡೆದ ಸಂಭಾವನೆ ಎಷ್ಟು ಗೊತ್ತಾ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.