Rashmika Mandanna Total Asset: ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅನಿಮಲ್‌ ಸಿನಿಮಾದ ಯಶಸ್ಸಿನ ಬಳಿಕ ರಶ್ಮಿಕಾ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ ಎನ್ನಲಾಗ್ತಿದೆ. 


COMMERCIAL BREAK
SCROLL TO CONTINUE READING

ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜೊತೆಗೆ ರಶ್ಮಿಕಾ ನಟಿಸಿದ್ದು, ಅಭಿಮಾನಿಗಳು ಚಿತ್ರ ರಿಲೀಸ್‌ ಆಗಲು ಕಾಯುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ. ರಶ್ಮಿಕಾ ಮಂದಣ್ಣ ಅವರ ನಿವ್ವಳ ಮೌಲ್ಯ 65 ಕೋಟಿ ಎನ್ನಲಾಗಿದೆ. 


ಇದನ್ನೂ ಓದಿ: ಮದುವೆಗೂ ಮುನ್ನವೇ ಪ್ರೆಗ್ನೆಂಟ್.. 6 ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಸ್ಟಾರ್ ಹೀರೋಯಿನ್! 


ರಶ್ಮಿಕಾ ಮಂದಣ್ಣ ಪ್ರತಿ ಚಿತ್ರಕ್ಕೆ ಸುಮಾರು 4 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಸಿನಿಮಾ ಮಾತ್ರವಲ್ಲದೇ ರಶ್ಮಿಕಾ ಮಂದಣ್ಣ ರಿಯಲ್‌ ಎಸ್ಟೇಟ್‌ನಲ್ಲೂ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ 8 ಕೋಟಿ ರೂಪಾಯಿ ಮೌಲ್ಯದ ಬಂಗಲೆ ಹೊಂದಿದ್ದಾರೆ ಎನ್ನಲಾಗಿದೆ. ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿದ್ದಾರೆ ಎಂದು ವರದಿಯಾಗಿದೆ. 


 


Saanvi Sudeep: ಸುದೀಪ್‌ ಪುತ್ರಿಯ ನೆಚ್ಚಿನ ನಟ ಈ ಸೌತ್‌ ಸೂಪರ್‌ ಸ್ಟಾರ್‌! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.