ಆ ನಟ ಬಲವಂತವಾಗಿ ಕಿಸ್ ಕೊಟ್ಟ ಬಳಿಕ ವಾಂತಿ ಮಾಡಿ 100 ಸಲ ಮುಖ ತೊಳೆದೆ: ಸ್ಟಾರ್‌ ನಟಿಯ ಶಾಕಿಂಗ್‌ ಹೇಳಿಕೆ

Raveena Tandon: ಆ ನಟ ಬಲವಂತವಾಗಿ ಕಿಸ್ ಮಾಡಿದ್ದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್‌ ನಟಿ ಹೇಳಿದ್ದಾರೆ. 

Written by - Chetana Devarmani | Last Updated : Nov 8, 2025, 03:01 PM IST
  • ಬಲವಂತವಾಗಿ ಕಿಸ್ ಮಾಡಿದ್ದ ನಟ
  • ವಾಂತಿ ಮಾಡಿ 100 ಸಲ ಮುಖ ತೊಳೆದ ನಟಿ
ಆ ನಟ ಬಲವಂತವಾಗಿ ಕಿಸ್ ಕೊಟ್ಟ ಬಳಿಕ ವಾಂತಿ ಮಾಡಿ 100 ಸಲ ಮುಖ ತೊಳೆದೆ: ಸ್ಟಾರ್‌ ನಟಿಯ ಶಾಕಿಂಗ್‌ ಹೇಳಿಕೆ

Raveena Tandon: ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವೀನಾ ಟಂಡನ್‌ ನೋ ಕಿಸ್ಸಿಂಗ್‌ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.

Add Zee News as a Preferred Source

ಆದರೆ ಸಿನಿಮಾವೊಂದರ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಇದಾದ ನಂತರ ಏನಾಯಿತು ಎಂಬುದನ್ನು ರವೀನಾ ಸ್ವತಃ ಹೇಳಿದ್ದಾರೆ.

ರವೀನಾ ಟಂಡನ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. 

ಈ ದೃಶ್ಯವು ಸ್ಕ್ರಿಪ್ಟ್‌ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್‌ಕಂಫರ್ಟ್‌ ಫೀಲ್‌ ಮಾಡಿಕೊಂಡರಂತೆ. ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. 

ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನದ ಸಮಯದಲ್ಲಿ, ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ಹೇಳಿದರು. 

ಇದನ್ನೂ ಓದಿ: ದೇವತೆಯಂತ ಪತ್ನಿಯಿದ್ದರೂ 18 ವರ್ಷ ಬೇರೊಬ್ಬಳೊಂದಿಗೆ ಸಂಬಂಧ ಹೊಂದಿದ್ದ ಖ್ಯಾತ ನಟ! ಅಂತಹ ಪತಿವ್ರತೆಗೆ ಮೋಸ ಮಾಡುವುದುಂಟೆ..

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News