ಈಗಾಗಲೇ ಮದುವೆಯಾಗಿರುವ ಖ್ಯಾತ ನಿರ್ದೇಶಕನ ಜೊತೆ ಸಮಂತಾ ಲಿವಿಂಗ್‌ ಟುಗೆದರ್‌! ಫೋಟೋ ಸಮೇತ ಸಾಕ್ಷಿ ಹರಿಬಿಟ್ಟ ʼಅನಾಮಿಕʼ

ನಾಗಚೈತನ್ಯ ಜೊತೆ ವಿಚ್ಛೇದನ ಪಡೆದ ಬಳಿಕ ಕೆಲ ಕಾಲ ನೋವಿನಲ್ಲೇ ಕಾಲ ದೂಡಿದ್ದ ನಟಿ ಸಮಂತಾ ಇದೀಗ ಮತ್ತೆ ಹಳೆ ಟ್ರ್ಯಾಕ್‌ಗೆ ಮರಳಿದ್ದಾರೆ. ತಮ್ಮ ಜೀವನವನ್ನು ಸಂಪೂರ್ಣವಾಗಿ ಆನಂದಿಸುತ್ತಿರುವ ಸಮಂತಾ ರುತ್‌ಪ್ರಭು ಎರಡನೇ ಮದುವೆಯಾಗಲಿದ್ದಾರೆ ಎಂಬೆಲ್ಲಾ ಮಾತುಗಳು ಆಗಾಗ್ಗೆ ಕೇಳಿ ಬರುತ್ತಲೇ ಇತ್ತು. ಇದೀಗ ಅವರು ಲಿವಿಂಗ್‌ ಟುಗೆದರ್‌ನಲ್ಲಿದ್ದಾರೆ ಎಂದು ಪೋಸ್ಟ್‌ ಒಂದು ವೈರಲ್‌ ಆಗುತ್ತಿದೆ.

Written by - Bhavishya Shetty | Last Updated : Apr 1, 2025, 08:41 PM IST
    • ಕೆಲ ಕಾಲ ನೋವಿನಲ್ಲೇ ಕಾಲ ದೂಡಿದ್ದ ನಟಿ ಸಮಂತಾ
    • ತಮ್ಮ ಜೀವನವನ್ನು ಸಂಪೂರ್ಣವಾಗಿ ಆನಂದಿಸುತ್ತಿರುವ ಸಮಂತಾ ರುತ್‌ಪ್ರಭು
    • ಇದೀಗ ಅವರು ಲಿವಿಂಗ್‌ ಟುಗೆದರ್‌ನಲ್ಲಿದ್ದಾರೆ ಎಂದು ಪೋಸ್ಟ್‌ ಒಂದು ವೈರಲ್‌ ಆಗುತ್ತಿದೆ.
ಈಗಾಗಲೇ ಮದುವೆಯಾಗಿರುವ ಖ್ಯಾತ ನಿರ್ದೇಶಕನ ಜೊತೆ ಸಮಂತಾ ಲಿವಿಂಗ್‌ ಟುಗೆದರ್‌! ಫೋಟೋ ಸಮೇತ ಸಾಕ್ಷಿ ಹರಿಬಿಟ್ಟ ʼಅನಾಮಿಕʼ

Samantha Ruth Prabhu Rumour: ನಾಗಚೈತನ್ಯ ಜೊತೆ ವಿಚ್ಛೇದನ ಪಡೆದ ಬಳಿಕ ಕೆಲ ಕಾಲ ನೋವಿನಲ್ಲೇ ಕಾಲ ದೂಡಿದ್ದ ನಟಿ ಸಮಂತಾ ಇದೀಗ ಮತ್ತೆ ಹಳೆ ಟ್ರ್ಯಾಕ್‌ಗೆ ಮರಳಿದ್ದಾರೆ. ತಮ್ಮ ಜೀವನವನ್ನು ಸಂಪೂರ್ಣವಾಗಿ ಆನಂದಿಸುತ್ತಿರುವ ಸಮಂತಾ ರುತ್‌ಪ್ರಭು ಎರಡನೇ ಮದುವೆಯಾಗಲಿದ್ದಾರೆ ಎಂಬೆಲ್ಲಾ ಮಾತುಗಳು ಆಗಾಗ್ಗೆ ಕೇಳಿ ಬರುತ್ತಲೇ ಇತ್ತು. ಇದೀಗ ಅವರು ಲಿವಿಂಗ್‌ ಟುಗೆದರ್‌ನಲ್ಲಿದ್ದಾರೆ ಎಂದು ಪೋಸ್ಟ್‌ ಒಂದು ವೈರಲ್‌ ಆಗುತ್ತಿದೆ.

Add Zee News as a Preferred Source

ಇದನ್ನೂ ಓದಿ: ಗುರುವಿನ ನಕ್ಷತ್ರಕ್ಕೆ ಶುಕ್ರನ ಪ್ರವೇಶ: ಏಪ್ರಿಲ್ 1ರಿಂದ 26ರವರೆಗೆ ಈ 3 ರಾಶಿಯವರ ಖಜಾನೆ ಹಣದಿಂದ ತುಂಬಲಿದೆ!!

ರೆಡ್ಡಿಟ್ ಬಳಕೆದಾರರೊಬ್ಬರು ಈ ಫೋಟೋವನ್ನು ಹಂಚಿಕೊಂಡಿದ್ದು, ಅದನ್ನು ನೋಡಿದಾಗ ಒಂದಷ್ಟು ಅನುಮಾನಗಳು ಮೂಡುವುದು ಖಂಡಿತ. ಏಕೆಂದರೆ ಆ ಫೋಟೋದಲ್ಲಿ ಸಮಂತಾ ಕೆನ್ನೆಯನ್ನು ಯಾರೋ ಹಿಡಿದಂತಿದೆ. ಹಾಗಾದ್ರೆ ಆ ವ್ಯಕ್ತಿ ಯಾರು? ಎಂಬುದು ಜನರ ಪ್ರಶ್ನೆ.

ಇನ್ನು ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಅನೇಕ ಬಳಕೆದಾರರು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಸಮಂತಾ, ಫ್ಯಾಮಿಲಿ ಮ್ಯಾನ್ ನಿರ್ದೇಶಕ ರಾಜ್ ನಿಡಿಮೋರ್ ಅವರೊಂದಿಗೆ ಸಂಬಂಧದಲ್ಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿತ್ತು. ಅಷ್ಟೇ ಅಲ್ಲದೆ ರೆಡ್ಡಿಟ್ ಬಳಕೆದಾರನೊಬ್ಬ, "ಅವರಿಬ್ಬರು ಲಿವಿಂಗ್‌ ಟುಗೆದರ್‌ನಲ್ಲಿದ್ದಾರೆ. ರಾಜ್‌ಗೆ ಈಗಾಗಲೇ ಮದುವೆಯಾಗಿದ್ದರೂ ಸಹ ಆಕೆಯನ್ನು ಬಿಟ್ಟು ಸಮಂತಾ ಜೊತೆ ಇದ್ದಾನೆ" ಎಂದು ಬರೆದುಕೊಂಡಿದ್ದಾರೆ.

No description available.

 

ರಾಜ್ ಮತ್ತು ಸಮಂತಾ 'ದಿ ಫ್ಯಾಮಿಲಿ ಮ್ಯಾನ್' ಮತ್ತು 'ಸಿಟಾಡೆಲ್' ನಂತಹ ಸಿನಿಮಾಗಳನ್ನಿ ಮಾಡಿದ್ದಾರೆ. ಇದೇ ಕಾರಣಕ್ಕೆ ಇವರಿಬ್ಬರ ನಡುವೆ ಹಲವಾರು ವದಂತಿಗಳು ಹರಿದಾಡುತ್ತಿವೆ. ಆದರೆ ಈ ವಿಷಯದ ಬಗ್ಗೆ ಯಾರೂ ಕೂಡ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಮನೆಯಲ್ಲಿ ದುಷ್ಟ ಶಕ್ತಿ ನಿವಾರಣೆ, ಆರ್ಥಿಕ ಸಂಕಷ್ಟದಿಂದ ಮುಕ್ತಿ, ಅನಾರೋಗ್ಯದಿಂದ ಪರಿಹಾರಕ್ಕಾಗಿ ಚಿಟಿಕೆ ಉಪ್ಪನ್ನು ಈ ರೀತಿ ಬಳಸಿ..!

ಸದ್ಯ ಸಮಂತಾ ಆಸ್ಟ್ರೇಲಿಯಾದಲ್ಲಿ ವೆಕೇಶನ್‌ ಎಂಜಾಯ್‌ ಮಾಡುತ್ತಿದ್ದು, ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ಅವರು ಶೇರ್‌ ಮಾಡುತ್ತಿದ್ದಾರೆ. ಇನ್ನು ರಾಜ್ ನಿಡಿಮೋರ್ ಜೊತೆಗೆ ಸಮಂತಾ ಟ್ರಿಪ್‌ ಹೋಗಿದ್ದಾರೆ ಎಂದು ಕೆಲವರು ಕಾಮೆಂಟ್‌ ಮಾಡುತ್ತಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News