"ಮಾರುತ" ನ ಹಾಡುಗಳಿಗೆ ಧ್ವನಿಯಾದ ಹೆಸರಾಂತ ಗಾಯಕ - ಗಾಯಕಿಯರು!

Maruta: ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಡಾ||ಎಸ್ ನಾರಾಯಣ್ ನಿರ್ದೇಶನದ,  ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ "ಮಾರುತ". 
 

"ಮಾರುತ" ನ ಹಾಡುಗಳಿಗೆ ಧ್ವನಿಯಾದ ಹೆಸರಾಂತ ಗಾಯಕ - ಗಾಯಕಿಯರು!

About the Author