ದರ್ಶನ್‌ಗೆ ಬೇಲ್‌ ಸಿಗುತ್ತಿದ್ದಂತೆ ರೇಣುಕಾಸ್ವಾಮಿ ತಂದೆ ಶಾಕಿಂಗ್‌ ಹೇಳಿಕೆ..! ತಪ್ಪಿತಸ್ತರಿಗೆ ಕಾನೂನು..

Darshan interim bail : ನಟ ದರ್ಶನ್‌ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. 6 ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆಗಾಗಿ ಜಾಮೀನು ನೀಡಲಾಗಿದೆ.. ಇನ್ನೂ ಈ ಕುರಿತು ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ.. ಅಷ್ಟಕ್ಕೂ ಅವರು ಹೇಳಿದ್ದೇನು..? ಸಂಪೂರ್ಣ ಮಾಹಿತಿ ಇಲ್ಲಿದೆ..

ದರ್ಶನ್‌ಗೆ ಬೇಲ್‌ ಸಿಗುತ್ತಿದ್ದಂತೆ ರೇಣುಕಾಸ್ವಾಮಿ ತಂದೆ ಶಾಕಿಂಗ್‌ ಹೇಳಿಕೆ..! ತಪ್ಪಿತಸ್ತರಿಗೆ ಕಾನೂನು..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More