Renukaswamy Murder Case: ನಟ ದರ್ಶನ್ ಬೇಲ್ ಬಗ್ಗೆ ಕೋಡಿಶ್ರೀಗಳ ಸ್ಫೋಟಕ ಭವಿಷ್ಯ!

Kodimatha Swamiji: ʼದುರ್ಯೋಧನ ಗೆಲ್ಲುತ್ತಾನೆ, ಮುಖ್ಯಮಂತ್ರಿಗಳಿಗೆ ನೋವು ಕೊಟ್ಟಾಗಿದೆ. ಅವರ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ಮಹಾರಾಜ ಗೆಲ್ಲುತ್ತಾನೆ. ಆದರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪದಿನ ರಾಜಕೀಯದಲ್ಲಿ ಏರುಪೇರು ನಡೆಯುತ್ತದೆʼ ಅಂತಾ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.

Renukaswamy Murder Case: ನಟ ದರ್ಶನ್ ಬೇಲ್ ಬಗ್ಗೆ ಕೋಡಿಶ್ರೀಗಳ ಸ್ಫೋಟಕ ಭವಿಷ್ಯ!
Image Credit: ಕೋಡಿಶ್ರೀ ಸ್ಫೋಟಕ ಭವಿಷ್ಯ!

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ