Alia bhatt: ಬಹುನಿರೀಕ್ಷಿತ 'RRR' ಚಿತ್ರದ ಆಲಿಯಾ ಭಟ್ 'ಫಸ್ಟ್ ಲುಕ್' ರಿವೀಲ್!

ಜೂನಿಯರ್ ಎನ್.ಟಿ.ಆರ್. ಹಾಗೂ ರಾಮ್ ಚರಣ್ ಇಬ್ಬರು ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಅಭಿನಯಿಸಿರುವ 'ಆರ್ ಆರ್ ಆರ್' ಚಿತ್ರ

Last Updated : Mar 15, 2021, 02:26 PM IST
  • ಜೂನಿಯರ್ ಎನ್.ಟಿ.ಆರ್. ಹಾಗೂ ರಾಮ್ ಚರಣ್ ಇಬ್ಬರು ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಅಭಿನಯಿಸಿರುವ 'ಆರ್ ಆರ್ ಆರ್' ಚಿತ್ರ
  • 'ಆರ್ ಆರ್ ಆರ್' ಚಿತ್ರದಲ್ಲಿ ಆಲಿಯಾ ಭಟ್ ಸೀತಾ ಎಂಬ ಪಾತ್ರದಲ್ಲಿ ನಟಿಸಿದ್ದು
  • ಇಂದು ಆಲಿಯಾ ಭಟ್ ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್ ಲುಕ್ ಅನ್ನು ರಿವೀಲ್ ಮಾಡಿದ್ದಾರೆ.
Alia bhatt: ಬಹುನಿರೀಕ್ಷಿತ 'RRR' ಚಿತ್ರದ ಆಲಿಯಾ ಭಟ್ 'ಫಸ್ಟ್ ಲುಕ್' ರಿವೀಲ್! title=

ಬೆಂಗಳೂರು: ಜೂನಿಯರ್ ಎನ್.ಟಿ.ಆರ್. ಹಾಗೂ ರಾಮ್ ಚರಣ್ ಇಬ್ಬರು ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಅಭಿನಯಿಸಿರುವ 'ಆರ್ ಆರ್ ಆರ್' ಚಿತ್ರದಲ್ಲಿ ಆಲಿಯಾ ಭಟ್ ಸೀತಾ ಎಂಬ ಪಾತ್ರದಲ್ಲಿ ನಟಿಸಿದ್ದು‌, ಇಂದು ಆಲಿಯಾ ಭಟ್ ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್ ಲುಕ್ ಅನ್ನು ರಿವೀಲ್ ಮಾಡಿದ್ದಾರೆ.

Roberrt: ಬಾಕ್ಸ್ ಆಫೀಸ್‌ನಲ್ಲಿ ದೂಳೆಬ್ಬಿಸಿದ 'ರಾಬರ್ಟ್'! 3 ದಿನದ ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ?

ರಾಜಮೌಳಿ(Rajamouli) ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಡಿ.ವಿ.ವಿ. ದಾನಯ್ಯ ತಮ್ಮ ಡಿ.ವಿ.ವಿ. ಎಂಟರ್ ಟೇನ್ ಮೆಂಟ್ಸ್ ನಿಂದ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಈ ಚಿತ್ರವನ್ನು 350ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಅಕ್ಟೋಬರ್ 13ರಂದು ಈ ಸಿನಿಮಾ ಬಿಡುಗಡೆಯಾಗಲಿದೆ.

Salman Khan: 'ಈದ್' ದಿನದಂದೇ ಸಲ್ಮಾನ್ ಖಾನ್ ನ 'ರಾಧೆ' ಎಂಟ್ರಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News