Srimurali starrer Bagheera: ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಸಿನಿಮಾದ ಮೊದಲ ಹಾಡು "ರುಧಿರ ಧಾರ" ಬಿಡುಗಡೆ ಆಗಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಹಾಡು ರಿಲೀಸ್‌ ಆಗಿದೆ. ಡಾ. ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿಗೆ ವೀಕ್ಷಕರಿಂದಲೂ ಮೆಚ್ಚುಗೆ ಸಿಕ್ಕಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶ್ವಾನವನ್ನು ಮದುವೆಯಾಗಲು ರೆಡಿಯಾದ ಖ್ಯಾತ ಮ್ಯೂಸಿಕ್‌ ಡೈರೆಕ್ಟರ್‌..!? ಫೋಸ್ಟ್‌ ವೈರಲ್‌


ರುಧಿರ ಧಾರ ಶೀರ್ಷಿಕೆ ಗೀತೆಗೆ ಅನಿರುದ್ಧ ಶಾಸ್ತ್ರೀ ಸಾಹಿತ್ಯ ಬರೆಯುವುದರ ಜತೆಗೆ ಹಾಡಿಗೆ ಅವರೇ ಧ್ವನಿ ನೀಡಿದ್ದಾರೆ. ಅಜನೀಶ್‌ ಲೋಕನಾಥ್‌ ಈ ಸಂಗೀತ ನಿರ್ದೇಶನ ಮಾಡಿದ್ದು, ಹೊಸ ಬಗೆಯ ಸಂಗೀತ ಕೇಳುಗರಿಗೆ ವಿಶೇಷ ಎನಿಸುತ್ತಿದೆ. 


ಡಾ. ಸೂರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಬಘೀರ ಸಿನಿಮಾಕ್ಕೆ, ನವೀನ್ ಕುಮಾರ್ ಛಾಯಾಗ್ರಹಣವಿದೆ. ಪ್ರಶಾಂತ್ ನೀಲ್ ಶಕ್ತಿಶಾಲಿ ಕಥೆ ಬರೆದಿದ್ದಾರೆ. ಹೊಂಬಾಳೆ ಫಿಲಂಸ್‌ನ ವಿಜಯ್‌ ಕಿರಗಂದೂರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಇದೇ ಅಕ್ಟೋಬರ್ 31ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.


ಇದನ್ನೂ ಓದಿ: Seetha raama serial: ಸೀತಾರಾಮ ಸೀರಿಯಲ್ ಅಶೋಕ್ ನಿಜವಾದ ಪತ್ನಿ ಇವರೇ? ಈ ನಟನ ಹಿನ್ನಲೆ ಏನು ಗೊತ್ತೇ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.