ಕಾಂತಾರ "ಕನಕವತಿ" ರುಕ್ಮಿಣಿ ವಸಂತ್‌ ಫಸ್ಟ್‌ ಲುಕ್‌ ಪೋಸ್ಟರ್‌ ರಿಲೀಸ್‌..!

Kantara Rukmini vasanth : ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ 'ಕನಕವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಅವರ ಫಸ್ಟ್‌ ಲುಕ್‌ ಅನಾವರಣಗೊಳಿಸಿದೆ. 

ಕಾಂತಾರ "ಕನಕವತಿ" ರುಕ್ಮಿಣಿ ವಸಂತ್‌ ಫಸ್ಟ್‌ ಲುಕ್‌ ಪೋಸ್ಟರ್‌ ರಿಲೀಸ್‌..!

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.