ಹೈದರಾಬಾದ್ : ಮೊನ್ನೆಯಷ್ಟೇ ಅಪಘಾತದಿಂದ ಸಾವನ್ನಪ್ಪಿದ್ದ ನಟಿ ಪವಿತ್ರ ಜಯರಾಮ್ ಅವರ ಬೆನ್ನಲ್ಲೇ ಈಗ ಗೆಳೆಯ ಚಂದು ಕೂಡ ಸಾವಿಗೆ ಶರಣಾಗಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರ ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಅವರು 2015ರಲ್ಲಿ ಚಂದು ಶಿಲ್ಪಾ ಎನ್ನುವವರನ್ನು ಪ್ರೀತಿಸಿ ಮದುವೆಯಾಗಿದ್ದರು ಅವರಿಗೆ ಇಬ್ಬರು ಮಕ್ಕಳಿದ್ದಾರೆ.


ಇದನ್ನೂ ಓದಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಆರೋಪಿ ಅರೆಸ್ಟ್!


ಈ ಘಟನೆ ಈಗ ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಈ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.