Salaar Craze: ನೇಪಾಳದಲ್ಲಿಯೂ ‘ಸಲಾರ್’ ಆರ್ಭಟ, ಟಿಕೆಟ್ ಖರೀದಿಗೆ ಮುಗಿಬಿದ್ದ ಜನ!
Salaar Craze in Nepal: ನೇಪಾಳದ ಥಿಯೇಟರ್ಗಳಲ್ಲಿ ಸಲಾರ್ ನೋಡಲು ಅನೇಕರಿಗೆ ಟಿಕೆಟ್ ಸಿಗುತ್ತಿಲ್ಲ. ಹೀಗಾಗಿ ಟಿಕೆಟ್ ಖರೀದಿಸಲು ಜನರು ಚಿತ್ರಮಂದಿರದ ಗೇಟ್ ಹತ್ತಿ ಹರಸಾಹಸಪಡುತ್ತಿದ್ದಾರೆ. ಪ್ರಭಾಸ್ ನಟನೆಗೆ ನೇಪಾಳದ ಜನತೆ ಜೈ ಎಂದಿದ್ದಾರೆ.
ಬೆಂಗಳೂರು: ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಸಲಾರ್’ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಡಿಸೆಂಬರ್ 22ರಂದು ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಹಿಟ್ ಆಗಿರುವ ‘ಸಲಾರ್’ ದೇಶ-ವಿದೇಶದಲ್ಲಿಯೂ ಸಖತ್ ಸೌಂಡ್ ಮಾಡುತ್ತಿದೆ.
ಮೊದಲ ದಿನವೇ ದಾಖಲೆಯ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದ್ದ ‘ಸಲಾರ್’ 5ನೇ ದಿನವಾದ ಮಂಗಳವಾರ ಕೂಡ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡಿದೆ. 500 ಕೋಟಿ ರೂ. ಕ್ಲಬ್ ಸೇರುವ ಮೂಲಕ ‘ಸಲಾರ್’ ಗಳಿಕೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಈ ಆಕ್ಷನ್ ಪ್ಯಾಕ್ಡ್ ಸಿನಿಮಾ ಸಖತ್ ಕ್ರೇಜ್ ಸೃಷ್ಟಿಸಿದೆ. ‘ಉಗ್ರಂ’ ರಿಮೇಕ್ ಮಾಡಿ ಈ ಸಿನಿಮಾ ಮಾಡಲಾಗಿದೆ ಎಂದು ಅನೇಕರು ಹೇಳಿದರೂ ಸಹ ಗಲ್ಲಾಪೆಟ್ಟಿಗೆಯಲ್ಲಿ ಓಟ ಮುಂದುವರೆಸಿದೆ.
ಇದನ್ನೂ ಓದಿ: ಮಾಲ್‌ನಲ್ಲಿ ಸಲಾರ್ ಸಿನಿಮಾ ನೋಡಲು ಮಕ್ಕಳನ್ನು ತಡೆದಿದಕ್ಕೆ ತಾಯಿ ಕಿರಿಕ್: ವಿಡಿಯೋ ವೈರಲ್!
ನೇಪಾಳದಲ್ಲಿಯೂ ಸಖತ್ ಕ್ರೇಜ್!
ಶ್ರೀಯಾ ರೆಡ್ಡಿ ಕೂಡ ನಟಿಸಿದ್ದಾರೆ.
ಇದನ್ನೂ ಓದಿ: ʼಸಲಾರ್ʼ ಕಥೆಗೆ ತಿರುವು ನೀಡುವ ಈ ಬಾಲಕಲಾವಿದೆ ಯಾರೆಂದು ಊಹಿಸಬಲ್ಲಿರಾ? ಗೊತ್ತಾದ್ರೆ ಶಾಕ್ ಆಗ್ತೀರಾ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.