ಕರ್ನಾಟಕದಲ್ಲಿ ಸಲಾರ್ ಚಿತ್ರ ಹೊಂಬಾಳೆ ಫಿಲಂಸ್ ಮೂಲಕವೇ ಬಿಡುಗಡೆ

Salaar Release Date : ಹಲವು ವಿಶೇಷಗಳನ್ನೊಳಗೊಂಡಿರುವ ಸಲಾರ್ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.    

Written by - Zee Kannada News Desk | Last Updated : Nov 12, 2023, 01:14 PM IST
  • ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಚಿತ್ರ
  • ಕರ್ನಾಟಕದಲ್ಲಿ ಸಲಾರ್ ಚಿತ್ರ ಬಿಡುಗಡೆಗೆ ಸಿದ್ಧತೆ
  • ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ ಸಲಾರ್
ಕರ್ನಾಟಕದಲ್ಲಿ ಸಲಾರ್ ಚಿತ್ರ ಹೊಂಬಾಳೆ ಫಿಲಂಸ್ ಮೂಲಕವೇ ಬಿಡುಗಡೆ  title=
ಸಲಾರ್

Salaar Release In Karnataka : ಕೆ.ಜಿ.ಎಫ್, ಕಾಂತಾರ ದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಸಲಾರ್. ವಿಜಯ ಕಿರಗಂದೂರ್ ಅವರ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ ಸಲಾರ್ ಚಿತ್ರ ಡಿಸೆಂಬರ್ 22 ರಂದು ಭಾರತದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. 

ಇದನ್ನೂ ಓದಿ : ಚಾಲೆಂಜಿಂಗ್‌ ಸ್ಟಾರ್‌ ಸಿನಿಮಾದಲ್ಲಿ ವಿಲನ್ ಆಗ್ತಾರಾ ಅಭಿಷೇಕ್‌ ಅಂಬರೀಶ್? ಏನಿದು ಹೊಸ ವಿಷಯ! 

ಕರ್ನಾಟಕದಲ್ಲಿ ಈ ಸಿನಿಮಾ ವಿತರಣೆಯನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಮಾಡುತ್ತಿದೆ. ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ.  ಹಲವು ವಿಶೇಷಗಳನ್ನೊಳಗೊಂಡಿರುವ ಸಲಾರ್ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.  

ಹೊಂಬಾಳೆ ಫಿಲಂಸ್ ಈವರೆಗೂ ನಿರ್ಮಿಸಿರುವ ಎಲ್ಲಾ ಚಿತ್ರಗಳು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಲ್ಲಿ ವಿತರಣೆ ಮಾಡಿದೆ . ಬಹು ನಿರೀಕ್ಷಿತ "ಸಲಾರ್" ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ distribution ಮಾಡಲಿದೆ.

ಇದನ್ನೂ ಓದಿ : ದೀಪಾವಳಿಗೆ ಬಂತು 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದ ಹೊಸ ಪೋಸ್ಟರ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News