Darling Prabhas: ಸಲಾರ್ ಪ್ರಭಾಸ್ ಅಭಿನಯದ ಮತ್ತೊಂದು ಅದ್ಧೂರಿ ಆಕ್ಷನ್ ಚಿತ್ರ. ಈ ಚಿತ್ರವನ್ನು ಕೆಜಿಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಭಾರೀ ನಿರೀಕ್ಷೆಗಳ ನಡುವೆ ಬರುತ್ತಿರುವ ಈ ಸಿನಿಮಾದ ಚಿತ್ರೀಕರಣ ಮುಗಿದಿದೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ. 


COMMERCIAL BREAK
SCROLL TO CONTINUE READING

ಈ ಆಕ್ಷನ್ ಚಿತ್ರವನ್ನು ಡಿಸೆಂಬರ್ 22, 2023 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ... ಇದು ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ಮಾತ್ರವಲ್ಲದೆ ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ.


ಇದನ್ನೂ ಓದಿ-Mrunal Thakur: 'ಸೀತಾ ರಾಮಂ' ಚೆಲುವೆ ಸಂಭಾವನೆ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ..!


ಆದರೆ ಈ ಚಿತ್ರಕ್ಕೆ ಸಂಬಂಧಿಸಿದ ಪ್ರತಿ ದಿನ ಅಪ್ಡೇಟ್ ವೈರಲ್ ಆಗುತ್ತಿದ್ದು, ಸದ್ಯದಲ್ಲೇ ಈ ಸಿನಿಮಾದ ಪ್ರಮೋಷನ್ ಶುರುವಾಗಲಿದೆಯಂತೆ.. ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್ ನಲ್ಲಿ ಸಲಾರ್ ಕಾರ್ಯಕ್ರಮಗಳು ನಡೆಯಲಿವೆ ಎಂದು ವರದಿಯಾಗಿದೆ..


ಇದನ್ನೂ ಓದಿ-Anushka Sharma: ಮತ್ತೆ ಗರ್ಭಿಣಿಯಾದ ಅನುಷ್ಕಾ ಶರ್ಮಾ.. ಬೇಬಿ ಬಂಪ್ ವಿಡಿಯೋ ವೈರಲ್...!


ಇದೀಗ ಸಲಾರ್ ಚಿತ್ರದ ಸ್ಪೆಷಲ್ ಸಾಂಗ್ ಬಗ್ಗೆ ಇಂಟರೆಸ್ಟಿಂಗ್ ಸುದ್ದಿಯೊಂದು ಕೇಳಿ ಬರುತ್ತಿದೆ. ಈ ಹಾಡಿನಲ್ಲಿ ಯುವ ನಾಯಕಿ ಹಾಗೂ ಇತ್ತೀಚೆಗೆ ಗದರ್ 2 ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ಗಮನ ಸೆಳೆದ ಸಿಮ್ರತ್ ಕೌರ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿಯೂ ಇದೆ.


ಮತ್ತೊಂದೆಡೆ ಕಾಲಿನ ಶಸ್ತ್ರಚಿಕಿತ್ಸೆಗಾಗಿ ಇಟಲಿಗೆ ಹೋಗಿದ್ದ ಪ್ರಭಾಸ್ ಕೂಡ ಇತ್ತೀಚೆಗಷ್ಟೇ ವಾಪಸಾದರು.. ಸದ್ಯದಲ್ಲೇ ಡಾರ್ಲಿಂಗ್ ಸಿನಿಮಾ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ... 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.