ʼನನ್ನ ನಂಬಿ ಬಂದ ಹುಡುಗಿಯರಿಗೆಲ್ಲ ನಾನು ಮಾಡಿದ್ದು ಅದನ್ನೇ..ʼ ಸಲ್ಮಾನ್ ಖಾನ್ ಶಾಕಿಂಗ್ ಹೇಳಿಕೆ ವೈರಲ್!

Salman Khan about broken relationships: ಸಲ್ಮಾನ್ ಖಾನ್ ಇತ್ತೀಚೆಗೆ ಕಾಜೋಲ್ ಮತ್ತು ಟ್ವಿಂಕಲ್ ಖನ್ನಾ ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡರು, ಅಲ್ಲಿ ಅವರು ತಮ್ಮ ಬ್ರೇಕಪ್ ಬಗ್ಗೆ ದೊಡ್ಡ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ..  

ʼನನ್ನ ನಂಬಿ ಬಂದ ಹುಡುಗಿಯರಿಗೆಲ್ಲ ನಾನು ಮಾಡಿದ್ದು ಅದನ್ನೇ..ʼ ಸಲ್ಮಾನ್ ಖಾನ್ ಶಾಕಿಂಗ್ ಹೇಳಿಕೆ ವೈರಲ್!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.