ಸಲ್ಮಾನ್ ಖಾನ್ ಹುಟ್ಟುಹಬ್ಬ ಸಂಭ್ರಮ.! ಫಾರ್ಮ್‌ ಹೌಸ್‌ನಲ್ಲಿ ಯಾರ್‌ ಯಾರು ಇದಾರೆ, ಏನ್‌ ಮಾಡ್ತೀದಾರೆ ಗೊತ್ತಾ..?

Happy Birthday Salman Khan : ಸಲ್ಮಾನ್ ಖಾನ್ 60ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಡಿಸೆಂಬರ್ 27, 1965 ರಂದು ಸಲ್ಲು ಭಾಯ್‌ ಹುಟ್ಟುಹಬ್ಬದ ಆಚರಣೆ ಮತ್ತು ಪಾರ್ಟಿಯ ಅತ್ಯಂತ ಅಬ್ಬರದಿಂದ ನಡೆಯಲಿದೆ. ಈ ಬಗ್ಗೆ ತಿಳಿದುಕೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷ ಕಾರ್ಯಕ್ರಮಗಳ ವಿವರ ಇದೀಗ ಬಹಿರಂಗಗೊಂಡಿದೆ.. ಇದರ ಜೊತೆ ಅಭಿಮಾನಿಗಳಿಗೆ ಒಂದು ದೊಡ್ಡ ಅಚ್ಚರಿಯೂ ಕಾದಿದೆ.

ಸಲ್ಮಾನ್ ಖಾನ್ ಹುಟ್ಟುಹಬ್ಬ ಸಂಭ್ರಮ.! ಫಾರ್ಮ್‌ ಹೌಸ್‌ನಲ್ಲಿ ಯಾರ್‌ ಯಾರು ಇದಾರೆ, ಏನ್‌ ಮಾಡ್ತೀದಾರೆ ಗೊತ್ತಾ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More