ನೆಚ್ಚಿನ ನಟನ ಪರಿಸ್ಥಿತಿ ಕಂಡು ಕಣ್ಣೀರಾದ ಅಭಿಮಾನಿಗಳು... ಸಲ್ಮಾನ್‌ ಖಾನ್‌ ಸ್ಥಿತಿ ನೋಡಿ ಕಣ್ಣೀರಿಟ್ಟ ಫ್ಯಾನ್ಸ್‌?!

Salman Khan: 59 ವರ್ಷದ ಸಲ್ಮಾನ್ ಖಾನ್ ಅವರ ಕೆಲವು ಹೊಸ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಕೂಡ ಭಾವುಕರಾಗಿದ್ದಾರೆ. ಕೆಲವರು ಅವರ ಬದಲಾದ ಲುಕ್ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
 

ನೆಚ್ಚಿನ ನಟನ ಪರಿಸ್ಥಿತಿ ಕಂಡು ಕಣ್ಣೀರಾದ ಅಭಿಮಾನಿಗಳು... ಸಲ್ಮಾನ್‌ ಖಾನ್‌ ಸ್ಥಿತಿ ನೋಡಿ ಕಣ್ಣೀರಿಟ್ಟ ಫ್ಯಾನ್ಸ್‌?!

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ. 

Read More