ಅವರು ತೊಡೆಯ ಮೇಲೆ ಕುಳಿತುಕೊಂಡು... ಹಾಗೆ ಮಾಡು ಅಂದ್ರು..! ಸಲ್ಮಾನ್‌ ಖಾನ್‌ ಜೊತೆ ನಟಿಸಿದ್ದ ನಟಿಯ ಶಾಕಿಂಗ್‌ ಹೇಳಿಕೆ

Actress Life : ಭಾರತೀಯ ಸಿನಿರಂಗದ ಅನೇಕ ನಟಿಯರು ಕಾಸ್ಟಿಂಗ್ ಕೌಚ್‌ಗೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ಸಲ್ಮಾನ್‌ ಖಾನ್‌ ಜೊತೆ ಸಿಕಂದರ್‌ ಸಿನಿಮಾದಲ್ಲಿ ನಟಿಸಿರುವ ನಟಿ ನೀಡಿರುವ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಚರ್ಚೆಗೆ ಕಾರಣವಾಗುತ್ತಿದೆ..

Written by - Krishna N K | Last Updated : Apr 6, 2025, 07:34 PM IST
    • ಭಾರತೀಯ ಸಿನಿರಂಗದ ಅನೇಕ ನಟಿಯರು ಕಾಸ್ಟಿಂಗ್ ಕೌಚ್‌ಗೆ ಬಲಿಯಾಗಿದ್ದಾರೆ.
    • ಸಲ್ಮಾನ್‌ ಖಾನ್‌ ಜೊತೆ ಸಿಕಂದರ್‌ ಸಿನಿಮಾದಲ್ಲಿ ನಟಿಸಿರುವ ನಟಿ ನೀಡಿರುವ ಹೇಳಿಕೆ ವೈರಲ್‌
    • 'ಸಿಕಂದರ್' ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದ ನಟಿ
ಅವರು ತೊಡೆಯ ಮೇಲೆ ಕುಳಿತುಕೊಂಡು... ಹಾಗೆ ಮಾಡು ಅಂದ್ರು..! ಸಲ್ಮಾನ್‌ ಖಾನ್‌ ಜೊತೆ ನಟಿಸಿದ್ದ ನಟಿಯ ಶಾಕಿಂಗ್‌ ಹೇಳಿಕೆ

Shreya Gupta : ನಟಿ ಶ್ರೇಯಾ ಗುಪ್ತಾ ಸಲ್ಮಾನ್ ಖಾನ್ ಅಭಿನಯದ 'ಸಿಕಂದರ್' ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಅವರು ತಮ್ಮ ಖಾಸಗಿ ಜೀವನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಂಗಾಳಿ ಕುಟುಂಬದಿಂದ ಬಂದ ಶ್ರೇಯಾ, ಚೆನ್ನೈನಲ್ಲಿ ಬೆಳೆದು ತಮಿಳು ಚಲನಚಿತ್ರಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 

Add Zee News as a Preferred Source

ಸಂದರ್ಶನದಲ್ಲಿ ಒಳ್ಳೆಯ ಪಾತ್ರಗಳು ಸಿಗದೇ ಕಷ್ಟಪಡುತ್ತಿದ್ದ ದಿನಗಳನ್ನು ಶ್ರೇಯಾ ನೆನಪಿಸಿಕೊಂಡರು. 'ಚೆನ್ನೈನಲ್ಲಿ ನಾನು ಕಾಸ್ಟಿಂಗ್ ಕೌಚ್ ಎದುರಿಸಿದೆ ಎಂದರು. ಆ ಸಮಯದಲ್ಲಿ ಕಾಸ್ಟಿಂಗ್ ನಿರ್ದೇಶಕರು ಇರಲಿಲ್ಲ. ಅದಕ್ಕಾಗಿಯೇ ನಾನು ಮುಂಬೈಗೆ ಬಂದು ನನ್ನ ಅದೃಷ್ಟ ಪರೀಕ್ಷಿಸಲು ಬಯಸಿದ್ದೆ. ಆದರೆ, ಮುಂಬೈನಲ್ಲಿ ಆ ರೀತಿಯ ಅನುಭವ ನನಗೆ ಎಂದಿಗೂ ಆಗಿಲ್ಲ ಎಂದು ಶ್ರೇಯಾ ಹೇಳಿದರು.

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯಿಂದ ಬೌಲಿಂಗ್‌ ಕಲಿತ DC ಟೀಂ ಆಟಗಾರ ವಿಪ್ರಾಜ್..!

ಆ ಭಯಾನಕ ಘಟನೆಯನ್ನು ನೆನಪಿಸಿಕೊಳ್ಳುತ್ತಾ ಅವರು, 2014 ರಲ್ಲಿ, ನಾನು ಆಡಿಷನ್‌ಗಾಗಿ ನಿರ್ದೇಶಕರ ಕಚೇರಿಗೆ ಹೋಗಿದ್ದೆ. ಹಿಂದೆ, ನಿರ್ದೇಶಕರು ಮತ್ತು ನಿರ್ಮಾಪಕರು ಮಾತ್ರ ಆಡಿಷನ್‌ಗಳಿಗೆ ಕರೆಯುತ್ತಿದ್ದರು. ನಾನು ನನ್ನ ತಾಯಿಯೊಂದಿಗೆ ಹೋಗಿದ್ದೆ. 

ಅಲ್ಲಿಗೆ ಹೋದಾಗ, ನಿರ್ದೇಶಕರು ನನ್ನನ್ನು ತಮ್ಮ ತೊಡೆಯ ಮೇಲೆ ಕುಳಿತು ಒಂದು ದೃಶ್ಯವನ್ನು ನಟಿಸಲು ಹೇಳಿದರು. ಆಗ ನಾನು ತುಂಬಾ ಚಿಕ್ಕವಳಾಗಿದ್ದೆ. ಈ ಆಡಿಷನ್ ನಂತರ ನನಗೆ ಬೇಸರವಾಯಿತು. ನಾನು ನಿರ್ದೇಶಕರಿಗೆ ನಾಳೆ ಬಂದು ಆ ದೃಶ್ಯವನ್ನು ಮಾಡಿ ತೋರಿಸುವುದಾಗಿ ಹೇಳಿ ಅಲ್ಲಿಂದ ಓಡಿಹೋದೆ ಎಂದು ನಟಿ ಹೇಳಿಕೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News