ನವದೆಹಲಿ: ವರದನಾಯಕ ಬೆಡಗಿ ಮತ್ತು ಬಾಲಿವುಡ್ ನಟಿ ಸಮೀರಾ ರೆಡ್ಡಿಗೆ ಶುಕ್ರವಾರ (ಏಪ್ರಿಲ್ 16) ಕೋವಿಡ್ -19 ಪಾಸಿಟಿವ್ ಆಗಿದೆ. 


COMMERCIAL BREAK
SCROLL TO CONTINUE READING

ಈ ಮಾಹಿತಿಯನ್ನ ಸಮೀರಾ ರೆಡ್ಡಿ(Sameera Reddy) ಇನ್‌ಸ್ಟಾಗ್ರಾಮ್‌ ಮೂಲಕ ಹಂಚಿಕೊಂಡಿದ್ದಾರೆ. ಈ ಕಠಿಣ ಪರಸ್ಥಿತಿಯಲ್ಲಿ ನನ್ನ ಅಭಿಮಾನಿಗಳು ಪಾಸಿಟಿವ್ ಆಗಿ ಇರಲು ಕೇಳಿಕೊಳ್ಳುತ್ತಾ ಎಂದು ಇನ್ಸ್ಟಾಗ್ರಾಮ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ : ರಂಜಾನ್ ಸಭೆಗೆ ನಿಷೇಧ ಹೇರಬೇಕೆಂದು ಹೇಳಿ ಟ್ವೀಟ್ ಡಿಲಿಟ್ ಮಾಡಿದ ಕಂಗನಾ..!


 "ನಂಗೆ ನಿನ್ನೆ ಕೋವಿಡ್ ಪಾಸಿಟಿವ್(COVID-19 positive) ಆಗಿದೆ. ನಾವು ಸುರಕ್ಷಿತವಾಗಿದ್ದೇವೆ ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ. ದೇವರ ಅನುಗ್ರಹದಿಂದ ನಮ್ಮ್ ಅತ್ತೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಮತ್ತು ಸುರಕ್ಷಿತವಾಗಿದ್ದಾರೆ. ನಾವು ಹೋಂ ಕ್ವಾರಂಟೈನ್ ಆಗಿದ್ದೇವೆ,  ಮುಂದುವರಿಯುತ್ತೇವೆ. ನಾವು ಸಕಾರಾತ್ಮಕ ಮತ್ತು ಲವಲವಿಕೆಯಿಂದಿರಲು ನನ್ನ ಮುಖದಲ್ಲಿ ಮಂದಹಾಸ ಮೂಡಿಸಲು ವಿಡಿಯೋ ತುಣುಕುಗಳನ್ನು ಹಂಚಿಕೊಳ್ಳುತ್ತೇನೆ. ಈ ಸಮಯದಲ್ಲಿ ನಾವು ಪಾಸಿಟಿವ್ ಆಗಿ ಸದೃಢರಾಗಿರಬೇಕು. ನಾವೆಲ್ಲರೂ ಒಟ್ಟಿಗೆ ಇದ್ದೇವೆ. ನೀವು ಸುರಕ್ಷಿತವಾಗಿರಿ ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ : Sonu Sood: ಬಾಲಿವುಡ್ ನಟ ಸೋನು ಸೂದ್ ಗೆ ಕೊರೋನಾ ಪಾಸಿಟಿವ್!


ಸಮೀರಾ ರೆಡ್ಡಿ 2013 ರಲ್ಲಿ ಬಿಡುಗಡೆಯಾದ ವರದನಾಯಕ ಸಿನಿಮಾದಲ್ಲಿ ಕಿಚ್ಚ ಸುದೀಪ(Kichch Sudeep)ಗೆ ನಾಯಕಿ ಆಗಿ ಕಾಣಿಸಿಕೊಂಡಿದ್ದರು. 


ಇದನ್ನೂ ಓದಿ : Tamil actor Vivek: ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ನಟ ವಿವೇಕ್ ನಿಧನ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.