Actor Diganth Injured: ಚಂದನವನದ ದೂದ್‌ಪೇಡಾ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರನ್ನು ಏರ್‌ಲಿಫ್ಟ್‌ ಮೂಲಕ ಬೆಂಗಳೂರಿಗೆ ಕರತರಲಾಗುವುದು ಎಂದು ಮೂಲಗಳು ತಿಳಿಸಿವೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Naga Chaitanya: ವಿಚ್ಛೇದನದ ಬಳಿಕ ಈ ನಟಿಯ ಜತೆ ನಾಗ ಚೈತನ್ಯ ಡೇಟಿಂಗ್!?


ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಸಾಲ್ಟ್‌ ಜಂಪ್‌ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಈ ಬಗ್ಗೆ ಬಲ್ಲ ಮೂಲಗಳು ಮಾಹಿತಿ ನೀಡಿವೆ.


ಸದ್ಯ ದಿಗಂತ್‌ ಅವರಿಗೆ ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಅವರನ್ನು ಏರ್ ಲಿಫ್ಟ್‌ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.


ಇದನ್ನೂ ಓದಿ: ಗೊಂಬೆಯಂತಿದ್ದ ನಟಿ ಪಾಲಿಗೆ ವಿಲನ್ ಆದ ವೈದ್ಯರು! ದಂತ ಚಿಕಿತ್ಸೆ ಪಡೆದ ಯುವನಟಿಗೆ ಇಂದೆಂಥ ಸ್ಥಿತಿ?


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.