RCB Stampede : ಆರ್‌ಸಿಬಿ ಕಾಲ್ತುಳಿತಕ್ಕೆ ಕಾರಣ ಯಾರು..? ಎಂಬ ಸತ್ಯ ಬಿಚ್ಚಿಟ್ಟು, ಪ್ರಶ್ನೆ ಎತ್ತಿದ ನಟ ಕಿಶೋರ್‌..!

RCB Stampede : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಘಟನೆ ಕುರಿತು ನಟ ಕಿಶೋರ್‌ ಪ್ರತಿಕ್ರಿಯೆ ನೀಡಿದ್ದಾರೆ. ಮಹಾ ಕುಂಭ ದುರಂತದಲ್ಲಿ ಮಡಿದವರ ಸಂಖ್ಯೆಯನ್ನು ಮುಚ್ಚಿಟ್ಟಂತೆ.. ಕನಿಷ್ಠ ಪಕ್ಷ ಇಲ್ಲಿ ಸತ್ಯವನ್ನು ಮರೆಮಾಚಲಾಗುತ್ತಿಲ್ಲ ಎಂಬುವುದೇ ಸಮಾಧಾನ ಎಂದು ಹೇಳಿದ್ದಾರೆ.. 

RCB Stampede : ಆರ್‌ಸಿಬಿ ಕಾಲ್ತುಳಿತಕ್ಕೆ ಕಾರಣ ಯಾರು..? ಎಂಬ ಸತ್ಯ ಬಿಚ್ಚಿಟ್ಟು, ಪ್ರಶ್ನೆ ಎತ್ತಿದ ನಟ ಕಿಶೋರ್‌..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.