ರಾಮ್‌ ಚರಣ್‌ "ಪೆದ್ದಿ" ಚಿತ್ರದಲ್ಲಿ ಹ್ಯಾಟ್ರಿಕ್‌ ಹೀರೋ..! ʼಗೌರ್ ನಾಯ್ಡುʼ ಅವತಾರವೆತ್ತಿದ ಶಿವಣ್ಣ

Peddi Movie Shivarajkumar : ಮೆಗಾ ಪವರ್‌ ಸ್ಟಾರ್‌ ರಾಮ್‌ ಚರಣ್‌ ನಟನೆಯ ಬುಚ್ಚಿಬಾಬು ಸನಾ ನಿರ್ದೇಶನಕ ಬಹುನಿರೀಕ್ಷಿತ ಸಿನಿಮಾ ಪೆದ್ದಿ.. ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್‌ ನಟಿಸಿದ್ದಾರೆ. ಇಂದು ಶಿವಣ್ಣ ಹುಟ್ಟು ಹಬ್ಬದ ಪ್ರಯುಕ್ತ ಚಿತ್ರತಂಡ ಪೋಸ್ಟರ್‌ ರಿಲೀಸ್‌ ಮಾಡಿತು.. 

ರಾಮ್‌ ಚರಣ್‌ "ಪೆದ್ದಿ" ಚಿತ್ರದಲ್ಲಿ ಹ್ಯಾಟ್ರಿಕ್‌ ಹೀರೋ..! ʼಗೌರ್ ನಾಯ್ಡುʼ ಅವತಾರವೆತ್ತಿದ ಶಿವಣ್ಣ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.