ಕನ್ನಡದ ಹೊಸ ಸಿನಿಮಾದಲ್ಲಿ ಸ್ಯಾಂಡಲ್ವುಡ್-ಹಾಲಿವುಡ್ ಕಲಾವಿದರ ಸಮಾಗಮ: ಅಷ್ಟಕ್ಕೂ ಆ ಚಿತ್ರ ಯಾವುದು?
ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಚಿತ್ರದ ಮೂಲಕ ನಿರ್ದೇಶಕ ಅವಿನಾಶ್ ವಿಜಯಕುಮಾರ್ ತೆರೆಗೆ ತರುವ ಪ್ರಯತ್ನ ಮಾಡಿದ್ದಾರೆ. ಕರ್ನಾಟಕ, ಮಧ್ಯಪ್ರದೇಶ ಹಾಗೂ ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ.
A V studios ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ ಸ್ಯಾಂಡಲ್ವುಡ್ ಹಾಗೂ ಹಾಲಿವುಡ್ ಪ್ರಮುಖ ಕಲಾವಿದರು ಅಭಿನಯಿಸಿರುವ "ಮೈ ಹೀರೋ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಬಹುನಿರೀಕ್ಷಿತ ಈ ಚಿತ್ರ ಆಗಸ್ಟ್ 23 ರಂದು ದೇಶದಾದ್ಯಂತ ಬಿಡುಗಡೆಯಾಗಲಿದ್ದು, ಪಿ.ವಿ.ಆರ್ ಐನಾಕ್ಸ್ ಸಂಸ್ಥೆಯವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.
ಇದನ್ನೂ ಓದಿ: "ಹೀರೋಯಿನ್ ಆಗ್ಬೇಕಾ? ಹಾಗಿದ್ರೆ 2 ತಿಂಗಳು ನನ್ನ ಬೆಡ್ ರೂಂಗೆ ಬಾ ಅಂದಿದ್"- ನಟಿಯ ಹೇಳಿಕೆ
ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಚಿತ್ರದ ಮೂಲಕ ನಿರ್ದೇಶಕ ಅವಿನಾಶ್ ವಿಜಯಕುಮಾರ್ ತೆರೆಗೆ ತರುವ ಪ್ರಯತ್ನ ಮಾಡಿದ್ದಾರೆ. ಕರ್ನಾಟಕ, ಮಧ್ಯಪ್ರದೇಶ ಹಾಗೂ ಅಮೇರಿಕಾದಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ.
ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.. ಅಮೇರಿಕ ನಟ ಎರಿಕ್ ರಾಬರ್ಟ್ಸ್, ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ "ಕೃಷ್ಣಂ ಪ್ರಣಯ ಸಖಿ"..! ಆಗಸ್ಟ್ 15 ರಂದು ಬಿಡುಗಡೆ
ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ "ಮೈ ಹೀರೊ" ಚಿತ್ರಕ್ಕಿದ್ದು, ಅವಿನಾಶ್ ವಿಜಯಕುಮಾರ್ ಹಾಗೂ ಮುತ್ತುರಾಜ್ ಟಿ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ