ಬೆಂಗಳೂರು : ಸ್ಯಾಂಡಲ್‌ವುಡ್ ಖ್ಯಾತ ನಿರ್ಮಾಪಕ ಮತ್ತು ಜಟ್ ಲ್ಯಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಥಿಕ ಸಂಕಷ್ಟವೇ ಅವರ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಹೌದು.. ತಮ್ಮ ಮನೆಯಲ್ಲಿ ನೆಣಿನ ಕುಣಿಯಲ್ಲೆ ನೇತಾಡುತ್ತಿದ್ದ ಜಗದೀಶರನ್ನ ಖಾಸಗಿ ಆಸ್ಪತ್ರೆ ಗೆ ಚಿಕಿತ್ಸೆ ಗೆ ರವಾನಿಸಲಾಗಿತ್ತು. ‌ಆದ್ರೆ ಮಾರ್ಗ ಮಧ್ಯದಲ್ಲೇ ಜಗದೀಶ್ ಉಸಿರು ಚೆಲ್ಲಿದ್ದಾರೆ. ಮಹಾಲಕ್ಷ್ಮಿಲೇಔಟ್ ಕ್ಲಬ್ ರಸ್ತೆಯಲ್ಲಿರೋ ತಮ್ಮ ನಿವಾಸದಲ್ಲಿ ಸೌಂದರ್ಯ ಜಗದೀಶ್ ಸೂಸೈಡ್ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ಲವ್‌ ಡೇ ದಿನ ನನ್ನ ಲವರ್‌.. ಅವನ ಹಳೆ ಲವರ್‌ ಜೊತೆ...! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ವಿದ್ಯಾ ಬಾಲನ್‌


ಬೆಂಗಳೂರಿನ ಬೇರೆ ಬೇರೆ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದ ಸೌಂದರ್ಯ ಜಗದೀಶ್ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ರು ಎಂದು ತಿಳಿದುಬಂದಿದೆ. ʼಅಪ್ಪು ಪಪ್ಪುʼ ಸಿನಿಮಾದ ಮೂಲಕ ತಮ್ಮ ಮಗನನ್ನು ಸ್ಯಾಂಡಲ್‌ವುಡ್‌ಗೆ ಸೌಂದರ್ಯ ಜಗದೀಶ್ ಪರಿಚಯಿಸಿದ್ದರು.


ಜಗದೀಶ್‌ ರಾಮ್ ಲೀಲಾ, ಸ್ನೇಹಿತರು ಹೀಗೆ ಹಲವಾರು ಸಿನಿಮಾಗಳನ್ನ ನಿರ್ಮಾಣ ಮಾಡಿದ್ದರು. ಇನ್ನೂ ಕಳೆದ ತಿಂಗಳು ಜಗದೀಶ್ ಬಾಡಿಗಾರ್ಡ್ ಸಾವನ್ನಿಪ್ಪಿದ್ರೆ. ಎರಡು ವಾರದ ಹಿಂದಷ್ಟೇ ಜಗದೀಶ್ ಅತ್ತೆ ಸಾವನ್ನಪ್ಪಿದ್ರು. ಸದ್ಯ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.