ನವದೆಹಲಿ: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್  ದಂಪತಿ ಇಂದು ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಗ ಈ ಸಂಗತಿಯನ್ನು ಸಾನಿಯಾ ಸ್ನೇಹಿತೆ ಫರಾಹ್ ಖಾನ್ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ. 



COMMERCIAL BREAK
SCROLL TO CONTINUE READING

ಈ ಮೊದಲು ಸಾನಿಯಾ ಮತ್ತು ಶೋಯಬ್ ದಂಪತಿ ಇದೆ ಎಪ್ರಿಲ್ 23 ರಂದು ಗರ್ಭಿಣಿಯಾದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.


ಹೈದರಾಬಾದ್ ನ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನದ ಖ್ಯಾತ ಕ್ರಿಕೆಟ್ ಆಟಗಾರ ಶೋಯಬ್ ಮಲ್ಲಿಕ್ ಅವರನ್ನು ಏಪ್ರಿಲ್, 12, 2010 ರಂದು ಹೈದರಾಬಾದ್ ನಲ್ಲಿರುವ ತಾಜ್ ಹೋಟೆಲ್ ನಲ್ಲಿ ಮುಸ್ಲಿಮ್ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದರು.