Watch: ಸಾವಿನೊಂದಿಗೆ ಹೋರಾಟ.. ಜೀವ ಉಳಿಸಿಕೊಳ್ಳಲು ಪರದಾಟ.. ಕರಿಷ್ಮಾ ಕಪೂರ್‌ ಮಾಜಿ ಪತಿಯ ಕೊನೆ ಕ್ಷಣದ ವೀಡಿಯೋ ವೈರಲ್‌

Sanjay Kapoor Final Moments Viral Video: ಕರಿಷ್ಮಾ ಕಪೂರ್‌ ಅವರ ಪತಿಯ ಸಾವು ಇತ್ತೀಚೆಗೆ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು, ಜೇನು ನೊಣವನ್ನು ನುಂಗಿದ ಅವರು ಆಕಸ್ಮಿಕವಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ, ಇದೀಗ ಅವರ ಕೊನೆಯ ಕ್ಷಣದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 
 

Watch: ಸಾವಿನೊಂದಿಗೆ ಹೋರಾಟ.. ಜೀವ ಉಳಿಸಿಕೊಳ್ಳಲು ಪರದಾಟ.. ಕರಿಷ್ಮಾ ಕಪೂರ್‌ ಮಾಜಿ ಪತಿಯ ಕೊನೆ ಕ್ಷಣದ ವೀಡಿಯೋ ವೈರಲ್‌

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ. 

Read More