ಚಿತ್ರರಂಗಕ್ಕೆ ಮತ್ತೊಂದು ಬಿಗ್‌ಶಾಕ್..‌ ಪ್ರಖ್ಯಾತ ಹಿರಿಯ ನಟ ನಿಧನ! ಕಂಬನಿ ಮಿಡಿದ ಅಭಿಮಾನಿಗಳು..

Senior Actor Passed away: ಮನರಂಜನಾ ಉದ್ಯಮದ ಭಾಗವಾಗಿದ್ದ ಹಿರಿಯ ನಟ ವಿವೇಕ್ ಲಾಗೂ ನಿಧನರಾಗಿದ್ದು, ಕಲಾ ಲೋಕವನ್ನು ಶೋಕದಲ್ಲಿ ಮುಳುಗಿಸಿದ್ದಾರೆ. ಅವರು ಬುಧವಾರ ಕೊನೆಯುಸಿರೆಳೆದಿದ್ದು, ಅಂತ್ಯಕ್ರಿಯೆ ಜೂನ್ 20 (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಮುಂಬೈನ ಅಂಧೇರಿಯಲ್ಲಿರುವ ಓಶಿವಾರಾ ಸ್ಮಶಾನದಲ್ಲಿ ನಡೆದಿದೆ..
 

ಚಿತ್ರರಂಗಕ್ಕೆ ಮತ್ತೊಂದು ಬಿಗ್‌ಶಾಕ್..‌ ಪ್ರಖ್ಯಾತ ಹಿರಿಯ ನಟ ನಿಧನ! ಕಂಬನಿ ಮಿಡಿದ ಅಭಿಮಾನಿಗಳು..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.