ಐಷಾರಾಮಿ ಜೀವನ.. ಕೋಟಿ ಬೆಲೆ ಬಾಳುವ ಆಸ್ತಿ ಸಾಕೆನೆಸಿ ಏಕಾಏಕಿ ಸನ್ಯಾಸತ್ವ ಸ್ವೀಕರಿಸಿದ ಖ್ಯಾತ ಕಿರುತೆರೆ ನಟಿ! ಅಭಿಮಾನಿಗಳಿಗೆ ಬೇಸರ..

Actress became monk: ಈ ಪ್ರಸಿದ್ಧ ನಟಿ ಟಿವಿ ಉದ್ಯಮವನ್ನು ತೊರೆದು ಆಧ್ಯಾತ್ಮಿಕತೆಯ ಹಾದಿಯನ್ನು ಹಿಡಿದಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಸನ್ಯಾಸ ಸ್ವೀಕರಿಸಿದ ನಂತರ ತಮ್ಮ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಅವರು ವ್ಯಕ್ತಪಡಿಸಿದ್ದಾರೆ.

ಐಷಾರಾಮಿ ಜೀವನ.. ಕೋಟಿ ಬೆಲೆ ಬಾಳುವ ಆಸ್ತಿ ಸಾಕೆನೆಸಿ ಏಕಾಏಕಿ ಸನ್ಯಾಸತ್ವ ಸ್ವೀಕರಿಸಿದ ಖ್ಯಾತ ಕಿರುತೆರೆ ನಟಿ! ಅಭಿಮಾನಿಗಳಿಗೆ ಬೇಸರ..
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More