Suhana Khan : ಜಿಮ್‌ನಲ್ಲಿ ಬೆವರಿಳಿಸಿದ ಸುಹಾನಾ..! ಕಿಂಗ್‌ ಖಾನ್ ಮಗಳ ಫಿಟ್‌ನೆಸ್‌ಗೆ ಫ್ಯಾನ್ಸ್‌ ಫಿದಾ.. ವಿಡಿಯೋ ವೈರಲ್‌

Suhana Khan gym video : ಬಾಲಿವುಡ್ ನಟ ಶಾರುಖ್ ಖಾನ್ ಸದಾ ಸುದ್ದಿಯಲ್ಲಿರುವ ಹೆಸರು. ಭಾರತವಷ್ಟೇ ಅಲ್ಲ, ಶಾರುಖ್ ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಕಿಂಗ್‌ ಖಾನ್ ಅಂತೆ ಅವರ ಮಗಳು ಸುಹಾನಾ ಖಾನ್‌ ಸಹ ಸಖತ್‌ ಫೇಮಸ್‌.. ಸದಾ ಒಂದಲ್ಲ ಒಂದು ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್‌ ಸೃಷ್ಟಿಸುತ್ತಿರುತ್ತಾರೆ..

Suhana Khan : ಜಿಮ್‌ನಲ್ಲಿ ಬೆವರಿಳಿಸಿದ ಸುಹಾನಾ..! ಕಿಂಗ್‌ ಖಾನ್ ಮಗಳ ಫಿಟ್‌ನೆಸ್‌ಗೆ ಫ್ಯಾನ್ಸ್‌ ಫಿದಾ.. ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.