'ನಾನು ನಿನ್ನನ್ನು ಗರ್ಭಿಣಿಯಾಗಿಸಬಲ್ಲೆ' ಎಂದ ಶಾರುಖ್‌! ಕಿಂಗ್‌ ಖಾನ್‌ ಮಾತಿಗೆ ನಟಿಯ ಉತ್ತರ ಏನಾಗಿತ್ತು ಗೊತ್ತೇ?

Shah Rukh Khan and Preity Zinta: ಬಾಲಿವುಡ್ ನಟ ಶಾರುಖ್ ಖಾನ್ ಸದಾ ಸುದ್ದಿಯಲ್ಲಿರುವ ಹೆಸರು. ಕಿಂಗ್‌ ಖಾನ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಈ ನಟನ ಸೆನ್ಸೇಷನಲ್‌ ವಿಡಿಯೋವೊಂದು ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.. 
 

'ನಾನು ನಿನ್ನನ್ನು ಗರ್ಭಿಣಿಯಾಗಿಸಬಲ್ಲೆ' ಎಂದ ಶಾರುಖ್‌! ಕಿಂಗ್‌ ಖಾನ್‌ ಮಾತಿಗೆ ನಟಿಯ ಉತ್ತರ ಏನಾಗಿತ್ತು ಗೊತ್ತೇ?

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More