Shanvi Srivastava: ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶಾನ್ವಿ ಶ್ರೀವಾಸ್ತವ..!
`ಮಹಾವೀರ್ಯರ್` ಎಂಬ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರು: ಈಗಾಗಲೇ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಶಾನ್ವಿ ಶ್ರೀವಾಸ್ತವ 'ಮಹಾವೀರ್ಯರ್' ಎಂಬ ಮಲಯಾಳಂ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಈ ಮೂಲಕ ಶಾನ್ವಿ ಶ್ರೀವಾಸ್ತವ(Shanvi Srivastava) ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Chandan Shetty: ಪಬ್ ಗಳ ವಿರುದ್ಧ ಮತ್ತೆ ಗುಡುಗಿದ ‘ರ‍್ಯಾಪರ್ ಸ್ಟಾರ್ ಚಂದನ್ ಶೆಟ್ಟಿ’..!
ಈ ಚಿತ್ರಕ್ಕೆ ಬ್ರಿಡ್ ಶೈನ್ ಆಕ್ಷನ್ ಕಟ್ ಹೇಳುತ್ತಿದ್ದು, ನಿವಿನ್ ಪೌಲಿ(Nivin Pauly) ಹಾಗೂ ಆಸೀಫ್ ಅಲಿ ಇಬ್ಬರು ನಾಯಕರು ಅಭಿನಯಿಸುತ್ತಿದ್ದಾರೆ. ಜೈಪುರದಲ್ಲಿ ಈ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.
Video: ಕಿಕ್ಕಿರಿದ ಜನಸಮೂಹದ ಮಧ್ಯೆ Deepika Padukone ಬ್ಯಾಗ್ ಕಸಿಯಲು ಪ್ರಯತ್ನಿಸಿದಾಗ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.