ನಿನ್ನೆ ನಿಶ್ಚಿತಾರ್ಥ.. ಇಂದು ಬ್ರೇಕಪ್‌.. ಸಪ್ತಪದಿ ತುಳಿಯುವ ಮೊದಲೇ ಎಲ್ಲಾ ಮುಗಿಸಿದ ಸ್ಟಾರ್‌ ನಟ..!

Shine tom chacko tanuja break breakup : ಮಲಯಾಳಂನ ಜನಪ್ರಿಯ ನಟ ಶೈನ್ ಟಾಮ್ ಚಾಕೊ ಈಗ ತೆಲುಗು ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ದಸರಾ ಚಿತ್ರದ ಮೂಲಕ ವಿಲನ್ ಆಗಿ ಟಾಲಿವುಡ್‌ಗೆ ಎಂಟ್ರಿ ಕೊಟ್ಟರು.. ಈ ಸಿನಿಮಾ ಕನ್ನಡದಲ್ಲಿಯೂ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಂಡಿತ್ತು.. ಇದೀಗ ಈ ನಟನಿಗೆ ಸಂಬಂಧಿಸಿದ ಸುದ್ದಿಯೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ..
 

ನಿನ್ನೆ ನಿಶ್ಚಿತಾರ್ಥ.. ಇಂದು ಬ್ರೇಕಪ್‌.. ಸಪ್ತಪದಿ ತುಳಿಯುವ ಮೊದಲೇ ಎಲ್ಲಾ ಮುಗಿಸಿದ ಸ್ಟಾರ್‌ ನಟ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.