Shivarajkumar on Rahul Gandhi : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಮಾತನಾಡಿದ ಶಿವಣ್ಣ ತಾವು ರಾಹುಲ್ ಗಾಂಧಿಯವರ ಪಕ್ಕಾ ಅಭಿಮಾನಿ ಅಂತ ಹೇಳಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಹೌದು.. ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ ಅಂತ ಹೇಳಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ಕಾರಣವನ್ನೂ ಸಹ ತಿಳಿಸಿದ್ದಾರೆ. 


ಇದನ್ನೂ ಓದಿ: ಏಳನೇ ವಯಸ್ಸಿನಲ್ಲಿ ಹತ್ತಿರದ ಸಂಬಂಧಿಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಖ್ಯಾತ ನಟಿ ಈಕೆ!!


ಸಮಾವೇಶದಲ್ಲಿ ಮಾತನಾಡಿದ ನಟ ಶಿವರಾಜ್​​​ ಕುಮಾರ್​​​, ಈ ದಿನ ನನಗೆ ತುಂಬಾ ಸಂತೋಷವಾಗುತ್ತಿದೆ. ಇಂತಹ ಮಹಾನಾಯಕರ ಜತೆಗೆ ವೇದಿಕೆಯನ್ನು ಹಂಚಿಕೊಳ್ಳಲು ನನಗೆ ಹೆಮ್ಮೆಯಾಗುತ್ತಿದೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ಅವರ ಫಿಟ್ನೆಸ್​​​​ಗೆ, ಅವರ ಮನುಷ್ಯತ್ವಕ್ಕೆ ನಾನು ಫ್ಯಾನ್ ಎಂದು. ಯಾವ ಮನುಷ್ಯ ಫಿಟ್​​​ ಆಗಿರುತ್ತಾನೋ ಅವನು ದೇಶದಲ್ಲಿ ಸ್ಟ್ರೀಟ್​​​ ಆಗಿರುತ್ತಾನೆ ಎಂದು ಶಿವಣ್ಣ.


ಇದೀಗ ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಶಿವಣ್ಣ ಮಾತಿಗೆ ಕೆಲ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ರಾಜ ಮನೆನತನಕ್ಕೆ ಇದು ಸರಿಯಲ್ಲ ಶಿವಣ್ಣ ಅಂತ ಕಾಮೆಂಟ್‌ ಮಾಡುತ್ತಿದ್ದಾರೆ. ಇನ್ನೂ ಕೆಲವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.