ವಿಕ್ಕಿ ವರುಣ್-ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರದ ಟ್ರೇಲರ್ ಬಿಡುಗಡೆ! ತಂಡಕ್ಕೆ ಸಾಥ್‌ ಕೊಟ್ಟ ಶಿವಣ್ಣ

Kaala patthar Movie Trailer: ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, "ಕೆಂಡಸಂಪಿಗೆ", "ಕಾಲೇಜ್ ಕುಮಾರ" ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ‌. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 

ವಿಕ್ಕಿ ವರುಣ್-ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರದ ಟ್ರೇಲರ್ ಬಿಡುಗಡೆ! ತಂಡಕ್ಕೆ ಸಾಥ್‌ ಕೊಟ್ಟ ಶಿವಣ್ಣ

About the Author