Ghost Motion Poster : ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಘೋಸ್ಟ್ ಬಗ್ಗೆ​ ಸಾಕಷ್ಟು ನಿರೀಕ್ಷೆ ಇದೆ. ನಟ, ನಿರ್ದೇಶಕ ಶ್ರೀನಿ ಘೋಸ್ಟ್ ಸಿನಿಮಾದಲ್ಲಿ ಫುಲ್‌ ಬ್ಯುಸಿಯಾಗಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಘೋಸ್ಟ್‌ ಸಿನಿಮಾದ 2ನೇ ಹಂತದ ಚಿತ್ರೀಕರಣ ಮುಕ್ತಾಯ ಆಗಿದೆ. ಇದೀಗ ಹೊಸ ವರ್ಷದ ಪ್ರಯುಕ್ತ ಚಿತ್ರತಂಡ ಘೋಸ್ಟ್‌ ಸಿನಿಮಾದ ಮೋಷನ್​ ಪೋಸ್ಟರ್​ ರಿಲೀಸ್‌ ಮಾಡಿದ್ದಾರೆ. ಸಖತ್​ ರಗಡ್​​ ಲುಕ್‌ನಲ್ಲಿ ಶಿವಣ್ಣ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ಟೀಸರ್​ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : BBK 9 Winner: ರೂಪೇಶ್ ಶೆಟ್ಟಿ ಮುಡಿಗೆ ಬಿಗ್ ಬಾಸ್ ಕಿರೀಟ, ರನ್ನರ್‌ ಅಪ್‌ ಆದ ರಾಕೇಶ್‌ ಅಡಿಗ


ಒಂದಾದ ಮೇಲೋಂದು ಸಿನಿಮಾಗಳಲ್ಲಿ ಶಿವಣ್ಣ ಫುಲ್‌ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ತೆರೆಕಂಡ ವೇದ ಸಿನಿಮಾ ಸೂಪರ್​ ಹಿಟ್ ಕಂಡಿತು. ಇದೀಗ ಶ್ರೀನಿ ನಿರ್ದೇಶನದ ಘೋಸ್ಟ್‌ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ. ಇದು ಹೈಪ್​ ಸೃಷ್ಟಿ ಮಾಡಿದೆ. ಶ್ರೀನಿ ಮತ್ತು ಶಿವಣ್ಣ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.​  


 


Kiccha Sudeep : ಬಿಗ್‌ ಬಾಸ್‌ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ! ಯಾಕೆ ಗೊತ್ತಾ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.