'1 ತಿಂಗಳಲ್ಲಿ ನಿನ್ನನ್ನು ಸಾಯಿಸುತ್ತೇನೆ...' ಎಂದು ಸಲ್ಮಾನ್ ಖಾನ್‌ಗೆ ಬೆದರಿಕೆಯೊಡ್ಡಿದ್ದ ಆರೋಪಿಯಿಂದ ಶಾಕಿಂಗ್‌ ವಿಚಾರ ಬಹಿರಂಗ..

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಸಾಲು ಸಾಲು ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದಲ್ಲಿ ಬಂಧಿಸಲಾದ ಆರೋಪಿ ವಿಚಾರಣೆ ವೇಳೆ ಶಾಕಿಂಗ್‌ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.. ಅಷ್ಟಕ್ಕೂ ಆರೋಪಿ ಹೇಳಿದ್ದೇನು..? ಬನ್ನಿ ನೋಡೋಣ..

'1 ತಿಂಗಳಲ್ಲಿ ನಿನ್ನನ್ನು ಸಾಯಿಸುತ್ತೇನೆ...' ಎಂದು ಸಲ್ಮಾನ್ ಖಾನ್‌ಗೆ ಬೆದರಿಕೆಯೊಡ್ಡಿದ್ದ ಆರೋಪಿಯಿಂದ ಶಾಕಿಂಗ್‌ ವಿಚಾರ ಬಹಿರಂಗ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More