ಸಿನಿ ಜಗತ್ತಿಗೆ ಆಘಾತಕಾರಿ ಸುದ್ದಿ..ಸ್ಪೈಡರ್ ಮ್ಯಾನ್ ನಟ ಇನ್ನಿಲ್ಲ ..!!!

ಹಾಲಿವುಡ್‌ನ ಹಿರಿಯ ಮತ್ತು ಖ್ಯಾತ ನಟ ಜಾಕ್ ಬೆಟ್ಸ್ (Jack Betts) ಅವರು ತಮ್ಮ 96ನೇ ವಯಸ್ಸಿನಲ್ಲಿ ಕ್ಯಾಲಿಫೋರ್ನಿಯಾದ ಲಾಸ್ ಒಸೊಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಜೂನ್ 21, 2025 ರಂದು ನಿಧನರಾದರು.

ಸಿನಿ ಜಗತ್ತಿಗೆ ಆಘಾತಕಾರಿ ಸುದ್ದಿ..ಸ್ಪೈಡರ್ ಮ್ಯಾನ್ ನಟ ಇನ್ನಿಲ್ಲ ..!!!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.