ಸಿನಿಮಾದ ದೃಶ್ಯವೊಂದಕ್ಕಾಗಿ ನಿಜವಾಗಿಯೂ ಗರ್ಭಿಣಿಯಾಗಿದ್ದ ನಟಿ! ಕ್ಯಾಮೆರಾ ಮುಂದೆಯೇ ಆಗಿತ್ತಂತೆ ಹೆರಿಗೆ..

Bollywood Actress pregnant for a movie scene: ಚಲನಚಿತ್ರಗಳಲ್ಲಿ ಕೆಲಸ ಮಾಡುವ ನಟರು ತಮ್ಮ ಸಿನಿಮಾದ ಜೊತೆಗೆ ವಿವಾದಾತ್ಮಕ ಹೇಳಿಕೆಗಳಿಂದಾಗಿ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ.. ಸೂಪರ್‌ಸ್ಟಾರ್‌ಗಳಾದ ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಅವರೊಂದಿಗೆ ಕೆಲಸ ಮಾಡಿದ ನಟಿ ಚಿತ್ರದ ಒಂದು ದೃಶ್ಯಕ್ಕಾಗಿ ಗರ್ಭಿಣಿಯಾಗಿದ್ದೆ ಎಂದು ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದಾರೆ..   
 

ಸಿನಿಮಾದ ದೃಶ್ಯವೊಂದಕ್ಕಾಗಿ ನಿಜವಾಗಿಯೂ ಗರ್ಭಿಣಿಯಾಗಿದ್ದ ನಟಿ! ಕ್ಯಾಮೆರಾ ಮುಂದೆಯೇ ಆಗಿತ್ತಂತೆ ಹೆರಿಗೆ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More